ನೇತಾಜಿ ಜನ್ಮದಿನವನ್ನು ರಾಷ್ಟ್ರೀಯ ರಜೆ ದಿನವನ್ನಾಗಿಸುವಂತೆ ಸಿಎಂ ಮಮತಾ ಬ್ಯಾನರ್ಜಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ;

 ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನಾಚರಣೆಯನ್ನು ರಾಷ್ಟ್ರೀಯ ರಜೆಯನ್ನಾಗಿಸುವಂತೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಒತ್ತಾಯಿಸಿದ್ದಾರೆ.

ಮಮತಾ ಅವರು ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನಾಚರಣೆಗೆ ಶುಭ ಕೋರುವ ಮೂಲಕ ಸ್ಮರಿಸಿದ್ದಾರೆ., ನಂತರ ಮಾತನಾಡಿದ ಅವರು ‘ದೇಶ ಕಂಡ ಅಪ್ರತಿಮ ವೀರ ಸುಭಾಷ್ ಚಂದ್ರ ಬೋಸ್ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ಜೊತೆಗೆ ರಾಷ್ಟ್ರೀಯ ರಜೆಯನ್ನಾಗಿಸುವಂತೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಉ‍ಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರಿಗೆ ಕೋವಿಡ್‌-19 ತಗುಲಿರುವುದು ದೃಢಪಟ್ಟಿದೆ;

Sun Jan 23 , 2022
ನವದೆಹಲಿ: ಉ‍ಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರಿಗೆ ಕೋವಿಡ್‌-19 ತಗುಲಿರುವುದು ದೃಢಪಟ್ಟಿದೆ. ಎರಡನೇ ಬಾರಿ ನಾಯ್ಡು ಅವರಿಗೆ ಸೋಂಕು ತಗುಲಿದೆ. ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಸದ್ಯ ಹೈದರಾಬಾದ್‌ನಲ್ಲಿ ಇದ್ದಾರೆ. ಒಂದು ವಾರದ ತನಕ ಪ್ರತ್ಯೇಕ ವಾಸದಲ್ಲಿ ಇರಲು ಅವರು ನಿರ್ಧರಿಸಿದ್ದಾರೆ. ತಮ್ಮ ನಿಕಟ ಸಂಪರ್ಕಕ್ಕೆ ಬಂದವರು ಪ್ರತ್ಯೇಕ ವಾಸಕ್ಕೆ ಒಳಗಾಗುವಂತೆ ಅವರು ಸಲಹೆ ನೀಡಿದ್ದಾರೆ ಎಂದು ಉಪರಾಷ್ಟ್ರಪತಿಯವರ ಕಾರ್ಯಾಲಯ ಭಾನುವಾರ ಟ್ವೀಟ್‌ ಮಾಡಿದೆ. ವೆಂಕಯ್ಯ ನಾಯ್ಡು ಅವರಿಗೆ ಕೋವಿಡ್‌ ದೃಢಪಟ್ಟಿರುವುದರಿಂದ ಅವರು ಗಣರಾಜ್ಯೋತ್ಸವ […]

Advertisement

Wordpress Social Share Plugin powered by Ultimatelysocial