ಕಿರುತೆರೆ ಲೋಕದ ದೊಡ್ಡ ರಿಯಾಲಿಟಿ ಶೋ

ಕಿರುತೆರೆ ಲೋಕದ ದೊಡ್ಡ ರಿಯಾಲಿಟಿ ಶೋ ಎನಿಸಿಕೊಂಡಿರುವ ‘ಬಿಗ್ ಬಾಸ್ ಕನ್ನಡ ಸೀಸನ್ 8’ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಈ ಬಾರಿ ದೊಡ್ಮನೆ ವಿನ್ಯಾಸ ಹೇಗಿರಲಿದೆ ಎಂಬ ಕೌತುಕದ ‘ಬಿಗ್ ಬಾಸ್ ಕನ್ನಡ ಸೀಸನ್ 8’ ಆರಂಭಕ್ಕಾಗಿ ಕಿರುತೆರೆ ಪ್ರೇಕ್ಷಕರು ಕಾದಿದ್ದಾರೆ. ‘ಕಲರ್ಸ್ ಕನ್ನಡ’ ವಾಹಿನಿಯಲ್ಲಿ ಫೆ.28ರಂದು ಅದ್ದೂರಿಯಾಗಿ ಲಾಂಚ್ ಆಗಲಿರುವ ಈ ರಿಯಾಲಿಟಿ ಶೋ ಬಗ್ಗೆ ಭಾರಿ ನಿರೀಕ್ಷೆ ಮನೆ ಮಾಡಿದೆ. ಸ್ಪರ್ಧಿಗಳು ಯಾರು ಎಂಬುದರ ಜೊತೆಗೆ ಈ ಬಾರಿ ಬಿಗ್ ಬಾಸ್ ಮನೆ ಹೇಗಿರಲಿದೆ ಎಂಬುದನ್ನು ತಿಳಿದುಕೊಳ್ಳುವ ಕುತೂಹಲ ಕೂಡ ನಿರ್ಮಾಣ ಆಗಿದೆ. ಆ ಕುತೂಹಲವನ್ನು ಇನ್ನಷ್ಟು ಹೆಚ್ಚಿಸುವ ಪ್ರಯತ್ನ ಮಾಡಿದ್ದಾರೆ ವಾಹಿನಿಯ ಬ್ಯುಸಿನೆಸ್ ಹೆಡ್ ಪರಮೇಶ್ವರ ಗುಂಡ್ಕಲ್

ಇದನ್ನೂ ಓದಿ:ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಸಾವು

Please follow and like us:

Leave a Reply

Your email address will not be published. Required fields are marked *

Next Post

ಕ್ರಷರ್ ಮಾಲೀಕ ನಾಗರಾಜು ರೆಡ್ಡಿ ಅರೆಸ್ಟ್

Thu Feb 25 , 2021
ಹಿರೇನಾಗವಲ್ಲಿ ಜಿಲೇಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಷರ್ ಮಾಲೀಕ, ಬಿಜೆಪಿ ಮುಖಂಡ ನಾಗರಾಜು ರೆಡ್ಡಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಸ್ಫೋಟದ ಬಳಿಕ ನಾಗರಾಜು ರೆಡ್ಡಿ ತಲೆಮರೆಸಿಕೊಂಡಿದ್ದನು. ನಾಗರಾಜು ರೆಡ್ಡಿಗೆ ಸ್ಫೋಟಕಗಳನ್ನ ಪೂರೈಸುತ್ತಿದ್ದ ಗಣೇಶ್ ಎಂಬಾತನನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ.ನಿನ್ನೆ ಎ2 ಆರೋಪಿ, ಕ್ರಷರ್ ಮಾಲಿಕ ರಾಘವೇಂದ್ರ ರೆಡ್ಡಿಯನ್ನು ಬಂಧಿಸಲಾಗಿತ್ತು. ದುರಂತ ಸಂಬಂಧ ಕರ್ತವ್ಯಲೋಪದ ಆರೋಪದ ಮೇಲೆ ಗುಡಿಬಂಡೆ ಎಸ್ಐ ಗೋಪಾಲ್ ರೆಡ್ಡಿ, ಇನ್ಸ್ಪೆಕ್ಟರ್ ಮಂಜುನಾಥ್ರನ್ನು ಅಮಾನತು ಮಾಡಲಾಗಿದೆ. ಇದನ್ನೂ ಓದಿ:ಕಿರುತೆರೆ ಲೋಕದ […]

Advertisement

Wordpress Social Share Plugin powered by Ultimatelysocial