ಖಾಸಗಿ ಶಾಲೆಗೆ ಮಕ್ಕಳನ್ನು ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್

ಬಳ್ಳಾರಿ: ಸಮಾಜ ಕಲ್ಯಾಣ ಇಲಾಖೆಯಿಂದ 2022-23ನೇ ಸಾಲಿಗೆ 5 ನೇ ತರಗತಿಯಲ್ಲಿ ಶೇ.60 ಕ್ಕಿಂತ ಹೆಚ್ಚು ಅಂಕ ಪಡೆದಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ 6ನೇ ತರಗತಿಗೆ ಖಾಸಗಿ ಶಾಲೆಗಳಲ್ಲಿ ಅರ್ಹತಾ ಪರೀಕ್ಷೆಯ ಮೂಲಕ ಪ್ರವೇಶ ನೀಡಲು ಅರ್ಜಿ ಆಹ್ವಾನಿಸಲಾಗಿದೆ.ಆಯಾ ತಾಲೂಕಿನ ಸಹಾಯಕ ನಿರ್ದೇಶಕರ ಕಚೇರಿಗಳಿಂದ ಅರ್ಜಿ ಪಡೆದು, ಮೇ 31 ರೊಳಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಡಯಟ್ ಮೂಲಕ ಪ್ರವೇಶ ಪರೀಕ್ಷೆ ಜೂ.5 ಆಗಿರುತ್ತದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ವಾಹನ ಸವಾರಿಗೆ ಮತ್ತೊಂದು ಬಿಗ್ ಶಾಕ್: ಜೂನ್ 1 ರಿಂದ ಏರಿಕೆಯಾಗಲಿದೆ ಥರ್ಡ್ ಪಾರ್ಟಿ ವಿಮೆ ಪ್ರೀಮಿಯಂ ದರ

Thu May 26 , 2022
ಮುಂಬೈ: ಈ ವರ್ಷ ಮಾರ್ಚ್ 21 ರಂದು ಹೊರಡಿಸಲಾದ ಕರಡು ಅಧಿಸೂಚನೆಯ ಆಧಾರದ ಮೇಲೆ ಜೂನ್ 1 ರಿಂದ ಜಾರಿಗೆ ಬರುವಂತೆ ಮೋಟಾರ್ ಥರ್ಡ್-ಪಾರ್ಟಿ ವಿಮೆಯ ದರಗಳನ್ನು ಸರ್ಕಾರ ಪರಿಷ್ಕರಿಸಿದೆ. ಅಂತಿಮ ದರಗಳು ಇತರ ಪ್ರಯಾಣಿಕ-ಸಾಗಿಸುವ ವಾಹನಗಳಿಗೆ ಹೋಲಿಸಿದರೆ ಶಿಕ್ಷಣ ಸಂಸ್ಥೆಯ ಬಸ್‌ ಗಳಿಗೆ ಶೇ. 15 ರಿಯಾಯಿತಿಯನ್ನು ಅನುಮತಿಸುತ್ತವೆ. ಸಾಮಾನ್ಯ ವಿಮಾ ಕಂಪನಿಗಳು ತಮ್ಮ ವ್ಯವಸ್ಥೆಯನ್ನು ಬದಲಾವಣೆಗಳೊಂದಿಗೆ ನವೀಕರಿಸಲು ಹರಸಾಹಸ ಮಾಡಬೇಕಾಗುತ್ತದೆ. ಅಲ್ಲದೆ, ಕವರ್‌ ಗಾಗಿ ಈಗಾಗಲೇ ಪಾವತಿಸಿದವರು ಪ್ರೀಮಿಯಂನಲ್ಲಿನ […]

Advertisement

Wordpress Social Share Plugin powered by Ultimatelysocial