ಶಾರುಖ್​ ಖಾನ್​ ಪಾರ್ಟಿಯಲ್ಲಿ ನಶೆ ತುಂಬಿ ತುಳುಕುತ್ತಿತ್ತು ಎಂದ ಶೆರ್ಲಿನ್

ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಬಂಧನ ಬಾಲಿವುಡ್ ನಲ್ಲಿ ಸಂಚಲನ ಸೃಷ್ಟಿ ಮಾಡಿದೆಬಾಲಿವುಡ್ನಲ್ಲಿ ಮತ್ತೆ ಡ್ರಗ್ಸ್ ಪ್ರಕರಣ ಸದ್ದು ಮಾಡುತ್ತಿದೆ ಇದೀಗ ಶಾರುಖ್ ಬಗ್ಗೆ ನಟಿ ಶರ್ಲಿನ್ ಚೋಪ್ರಾ ಹೇಳಿದ್ದ ಹೇಳಿಕೆ ವೈರಲ್ ಆಗಿದೆಪಾರ್ಟಿಯಲ್ಲಿ ಡ್ಯಾನ್ಸ್ಮಾಡುತ್ತ ನನಗೆ ಸುಸ್ತಾಯಿತು. ಹಾಗಾಗಿ ಶೌಚಾಲಯಕ್ಕೆ ತೆರಳಿದೆ. ಬಾಗಿಲು ತೆರೆದು ನೋಡಿದಾಗ ನನಗೆ ಶಾಕ್ಆಯಿತು. ನಾನೇನಾದರೂ ತಪ್ಪಾದ ಜಾಗಕ್ಕೆ ಬಂದು ಬಿಟ್ನಾ ಎಂದು ಅನುಮಾನ ಬಂತು. ಹಾಗೇನೂ ಇಲ್ಲ, ಅದು ಸರಿಯಾದ ಜಾಗವೇ ಆಗಿತ್ತು. ಅಲ್ಲಿ ಸ್ಟಾರ್ನಟರ ಹೆಂಡತಿಯರು ಕನ್ನಡಿ ಮುಂದೆ ನಿಂತುಕೊಂಡು ಕೊಕೇನ್ಸೇವಿಸುತ್ತಿದ್ದರುಎಂದು ಶೆರ್ಲಿನ್ ಸಂದರ್ಶನದಲ್ಲಿ ಹೇಳಿದ್ದರು

 

Sherlyn Chopra - IMDb

ಬಾಲಿವುಡ್ನಲ್ಲಿ ಎಂಥ ಪಾರ್ಟಿಗಳು ಆಗುತ್ತವೆ ಅಂತ ಅಂದು ನನಗೆ ಅರ್ಥವಾಯಿತು” ಶಾರುಖ್ಖಾನ್ಮತ್ತು ಅವರ ಸ್ನೇಹಿತರನ್ನು ಭೇಟಿ ಮಾಡಿದ ಬಳಿಕ ನಾನು ಅಲ್ಲಿಂದ ಜಾಗ ಖಾಲಿ ಮಾಡಿದೆ. ಶಾರುಖ್ಖಾನ್ನೀಡಿದ್ದ ಪಾರ್ಟಿಯಲ್ಲಿ ನಶೆ ತುಂಬಿ ತುಳುಕುತ್ತಿತ್ತು ಎಂದು ಶೆರ್ಲಿನ್ ಬಹಿರಂಗ ಪಡಿಸಿದ್ರು.

Please follow and like us:

Leave a Reply

Your email address will not be published. Required fields are marked *

Next Post

ನಮ್ಮ ಪಕ್ಷದ ಅಭ್ಯರ್ಥಿ ವಿಚಾರವಾಗಿ ಮಾತನಾಡಲು ಸಿದ್ದರಾಮಯ್ಯ ಯಾವ ದೊಣ್ಣೆ ನಾಯಕ.?; ಹೆಚ್‌ ಡಿಕೆ

Thu Oct 7 , 2021
  ಉಪಚುನಾವಣೆಯಲ್ಲಿ ಅಲ್ಪಸಂಖ್ಯಾತರಿಗೆ ಜೆಡಿಎಸ್ ಟಿಕೆಟ್ ನೀಡಿದ ವಿಚಾರವಾಗಿ ಸಿದ್ದರಾಮಯ್ಯ ಹೇಳಿಕೆಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮತ್ತೆ ತಿರುಗೇಟು ನೀಡಿದ್ದಾರೆ. ನಮ್ಮ ಪಕ್ಷದ ಅಭ್ಯರ್ಥಿ ವಿಚಾರವಾಗಿ ಮಾತನಾಡಲು ಸಿದ್ದರಾಮಯ್ಯ ಯಾವ ದೊಣ್ಣೆ ನಾಯಕ? ಎಂದು ಸಿದ್ದರಾಮಯ್ಯನವರ ವಿರುದ್ಧ ಹೆಚ್‌ ಡಿಕೆ  ಕಿಡಿಕಾರಿದ್ದಾರೆ. ಯಾವ ಕ್ಷೇತ್ರದಲ್ಲಿ ಯಾವ ಅಭ್ಯರ್ಥಿಯನ್ನು ನಿಲ್ಲಿಸಬೇಕು ಎಂಬುದು ನಮ್ಮ ಪಕ್ಷದ ವಿಚಾರ. ಅದರ ಬಗ್ಗೆ ಸಿದ್ದರಾಮಯ್ಯನವರನ್ನು ಕೇಳಿ ನಾವು ನಿರ್ಧರಿಸಬೇಕಿಲ್ಲ. ನಮ್ಮ ಪಕ್ಷದ ಬಗ್ಗೆ, ನಮ್ಮ ಅಭ್ಯರ್ಥಿಗಳ ಬಗ್ಗೆ […]

Advertisement

Wordpress Social Share Plugin powered by Ultimatelysocial