ಸಿಡಿ ಲೇಡಿಗೆ ರಕ್ಷಣೆಕೊಡಲು ಸಿದ್ದ

ಸಿಡಿ ಕೇಸ್‌ನಲ್ಲಿ ಸಿಲುಕಿರುವ ಯುವತಿಗೆ ರಕ್ಷಣೆ ಕೊಡುವುದಾಗಿ ಇದಾಗಲೇ ಕಾಂಗ್ರೆಸ್‌ನ ಹಲವಾರು ಶಾಸಕಿಯರು ಮುಂದೆ ಬಂದಿರುವ ಬೆನ್ನಲ್ಲೇ ಇದೀಗ ಸಚಿವೆ ಶಶಿಕಲಾ ಜೊಲ್ಲೆ ಕೂಡ ರಕ್ಷಣೆ ನೀಡಲು ಮುಂದಾಗಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಜೊಲ್ಲೆ 2ನೇ ವಿಡಿಯೋದಲ್ಲಿ ಆ ಯುವತಿ ಏನು ಹೇಳಿದ್ದಾರೆ ನೋಡಿಲ್ಲ. ಗೃಹ ಸಚಿವ ಬೊಮ್ಮಾಯಿ ಅವರು ಮತ್ತು ಸ್ವತಃ ಮುಖ್ಯಮಂತ್ರಿಗಳು ಆ ಮಹಿಳೆಗೆ ರಕ್ಷಣೆ ಕೊಡುವುದಾಗಿ ಸದನದಲ್ಲಿ ಹೇಳಿದ್ದಾರೆ. ಈಗ ನಮ್ಮಿಂದ ರಕ್ಷಣೆ ಕೊಡುವ ಕೆಲಸ ಮಾಡುತ್ತೇವೆ. ಹೆಣ್ಣುಮಗಳಿಗೆ ರಕ್ಷಣೆ ಕೊಡುವುದುನಮ್ಮ ಕರ್ತವ್ಯ ಎಂದು ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಸಿಡಿ ಲೇಡಿ ವಿಚಾರದಲ್ಲಿ ನಾನು ಇಂಟರ್ಫಿಯರ್ ಆಗಲ್ಲ.!

Please follow and like us:

Leave a Reply

Your email address will not be published. Required fields are marked *

Next Post

ಅನುದಾನದ ವಿಚಾರದಲ್ಲಿ CM ಮನೆ ಬಾಗಿಲು ಯಾವಾಗಲು ತೆರೆದಿರುತ್ತದೆ

Thu Mar 25 , 2021
ಸಿಎಂ ನೇತೃತ್ವದಲ್ಲಿ ಇಂದು ನಡೆದ ಸಭೆ ನಡೆದಿದ್ದು ಸಭೆಯಲ್ಲಿ  ಎರಡುವರೆ ಗಂಟೆ ಕಾಲ 60 ಕ್ಕೂ ಹೆಚ್ಚು ಜನ ಸಿಎಂ ಜೊತೆ ಚರ್ಚೆ ಮಾಡಿದ್ದೇವೆ ಎಂದು ಸಿಎಂ ಕಾರ್ಯದರ್ಶಿ ರೇಣುಕಾಚಾರ್ಯ ತಿಳಿಸಿದ್ದಾರೆ. ನಗರದಲ್ಲಿ ಮಾತನಾಡಿದ ರೇಣುಕಾಚಾರ್ಯ ಅನುದಾನ ಹಾಗೂ ಮತ್ತಿತರ ವಿಚಾರದಲ್ಲಿ ಸಿಎಂ ಮನೆ ಬಾಗಿಲು ಯಾವಾಗಲೂ ತೆರೆದಿರುತ್ತದೆ, ಸರ್ಕಾರದ ಜೊತೆ ನಾವು ಇರ್ತಿವಿ , ಏನೇ ಸಮಸ್ಯೆ ಇದ್ರೂ ಬಗೆಹರಿಸುವುದಾಗಿ ಸಿಎಂ ಹೇಳಿದ್ದಾರೆ ಎಂದು ಸಿಎಂ ಕಾರ್ಯದರ್ಶಿ ರೇಣುಕಾಚಾರ್ಯ […]

Related posts

Advertisement

Wordpress Social Share Plugin powered by Ultimatelysocial