ಪೊಲೀಸಪ್ಪನ ಪತ್ನಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಪೊಲೀಸಪ್ಪನ ಪತ್ನಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿರುವ ಘಟನೆಯು ಚಿಕ್ಕಬಳ್ಳಾಪುರ ತಾಲೂಕಿನ ಅಣಕನೂರು ಗ್ರಾಮದಲ್ಲಿ ನಡೆದಿದೆ. ಸ್ನೇಹ (26) ಮೃತ ದುರ್ಧೈವಿಯಾಗಿದ್ದು, 2016 ರಲ್ಲಿ ದಂಪತಿ.. ಪ್ರೀತಿಸಿ ಮದುವೆಯಾಗಿದ್ದರು. ಕೋಲಾರ ಜಿಲ್ಲೆ ಮುಳಬಾಗಿಲು ತಾಲ್ಲೂಕಿನ ಸುರೇಂದ್ರ.. ಪತಿ ಸುರೇಂದ್ರ ಪದೇ ಪದೇ ವರದಕ್ಷಿಣೆ ತರುವಂತೆ ಪೀಡಿಸುತ್ತಿದ್ದ ಎನ್ನಲಾಗಿದೆ.ಪತಿ ಸುರೇಂದ್ರ ವಿರುದ್ಧ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು  ಮಾಡಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಚಿವ ಈಶ್ವರಪ್ಪ; ಭಾವಚಿತ್ರ ಹರಿದು ಆಕ್ರೋಶ; ಕೈ ನಾಯಕರು ಪೊಲೀಸ್ ವಶಕ್ಕೆ

Thu Feb 17 , 2022
ಬೆಂಗಳೂರು/ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ನಡೆಸುತ್ತಿದ್ದ ಪ್ರತಿಭಟನೆ ತೀವ್ರಗೊಂಡಿದ್ದು, ರಾಜಧಾನಿ ಬೆಂಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಕೈ ನಾಯಕರು ಪ್ರತಿಭಟನೆ ನಡೆಸಿದ್ದಾರೆ.   ಹಿಜಾಬ್ ಸಂಘರ್ಷದ ವೇಳೆ ಮಾತನಾಡುತ್ತಾ ಕೆಂಪು ಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವುದಾಗಿ ಸಚಿವ ಈಶ್ವರಪ್ಪ ಹೇಳಿಕೆ ನೀಡಿದ್ದರು. ಈಶ್ವರಪ್ಪ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ ಎಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಒತ್ತಾಯಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಶಿವಮೊಗ್ಗ […]

Advertisement

Wordpress Social Share Plugin powered by Ultimatelysocial