BIGG NEWS : ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 289 ಜನರಿಗೆ ಕೊರೊನಾ ಸೋಂಕು ಧೃಡ

BIGG NEWS : ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 289 ಜನರಿಗೆ ಕೊರೊನಾ ಸೋಂಕು ಧೃಡ : ನಾಲ್ವರು ಸಾವು

ಬೆಂಗಳೂರು ಒಮಿಕ್ರಾನ್ ಭೀತಿ ನಡುವೆ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 289 ಜನರಿಗೆ ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ನಾಲ್ವರು ಬಲಿಯಾಗಿದ್ದಾರೆ .

ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 289 ಜನರಿಗೆ ಸೋಂಕು ತಗುಲಿದ್ದು, ಇಂದು 254 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಈ ಮೂಲಕ ರಾಜ್ಯದಲ್ಲಿ ಸದ್ಯ 7449 ಸಕ್ರಿಯ ಪ್ರಕರಣಗಳಿದೆ. ಪಾಸಿಟಿವಿಟಿ ದರ ಶೇ.0.49 ರಷ್ಟಿದೆ

ಕಿಲ್ಲರ್ ಕೊರೊನಾ ನಾಲ್ವರು ಮೂವರು ಮೃತಪಟ್ಟಿದ್ದು, ಈ ಮೂಲಕ ಸಾವಿನ ಸಂಖ್ಯೆ 38,316 ಜನರು ಕೊರೊನಾ ಸೋಂಕಿಗೆ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಇಂದು ಹೊಸದಾಗಿ 172 ಜನರಿಗೆ ಸೋಂಕು ತಗುಲಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಸದ್ಯ 6063 ಸಕ್ರಿಯ ಪ್ರಕರಣಗಳಿದೆ. ಬೆಂಗಳೂರಿನಲ್ಲಿ 172, ದಕ್ಷಿಣ ಕನ್ನಡ 12, ಕೊಡಗು 37, , ತುಮಕೂರು 15 ಪ್ರಕರಣ ದಾಖಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಕುಕ್ಕೆ ಸುಬ್ರಹ್ಮಣ್ಯ ಸನ್ನಿಧಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಸುಪ್ರೀಂಕೋರ್ಟ್​ ನ್ಯಾಯಮೂರ್ತಿ​ ಅಬ್ದುಲ್​ ನಜೀರ್​

Mon Dec 27 , 2021
ಮಂಗಳೂರು: ಭಾರತದ ಸರ್ವೋಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಅಬ್ದುಲ್​ ನಜೀರ್​ ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಗಮನ ಸೆಳೆದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯನ ಪವಿತ್ರ ಪೂಜೆಗಳಲ್ಲಿ ಒಂದಾದ ಆಶ್ಲೇಷ ಬಲಿ ಪೂಜೆಯನ್ನು ಅಬ್ದುಲ್​ ನಜೀರ್​ ಅವರು ಸಲ್ಲಿಸಿದರು. ಈ ವೇಳೆ ದೇವಸ್ಥಾನ ಮಂಡಳಿಯವರು ನ್ಯಾಯಮೂರ್ತಿಗಳಿಗೆ ವಿಶೇಷ ಗೌರವವನ್ನು ಸಲ್ಲಿಸಿದರು. ಅಂದಹಾಗೆ ಅಬ್ದುಲ್​ ನಜೀರ್​ ಅವರು ಒಂದು ವಾರಗಳ ಕಾಲ ದಕ್ಷಿಣ […]

Advertisement

Wordpress Social Share Plugin powered by Ultimatelysocial