ಪಕ್ಷದ ಮುಖಂಡ ಶೆಹಬಾಜ್ ಷರೀಫ್ ಮುಂದಿನ ಪ್ರಧಾನಿ !

 

ವಿಶ್ವಾಸಮತ ಸಾಬೀತುಪಡಿಸುವಲ್ಲಿ ಇಮ್ರಾನ್ ಖಾನ್ ವಿಫಲರಾದ ಬೆನ್ನಲ್ಲೇ ಮುಂದಿನ ಪ್ರಧಾನಿ ಹುದ್ದೆಯನ್ನು ಪ್ರತಿಪಕ್ಷ ನಾಯಕ ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ ಪಕ್ಷದ ಮುಖಂಡ ಶೆಹಬಾಜ್ ಷರೀಫ್ ಮುಂದಿನ ಪ್ರಧಾನಿ ಎಂದು ಹೇಳಲಾಗುತ್ತಿದೆ.

ಇಮ್ರಾನ್ ಖಾನ್ ವಿಶ್ವಾಸಮತ ಸಾಬೀತುಪಡಿಸಲು ವಿಫಲರಾಗುವ ಮೂಲಕ ಸರಕಾರ ಪತನಗೊಂಡಿತು.

ಇದರ ಬೆನ್ನಲ್ಲೇ ಟ್ವಿಟರ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅತ್ಯಂತ ಕಠಿಣ ಪರಿಸ್ಥಿತಿಯಿಂದ ಪಾಕಿಸ್ತಾನ ಕೊನೆಗೂ ಹೊರಗೆ ಬಂದಿದೆ. ಇಮ್ರಾನ್ ಖಾನ್ ವಿರುದ್ಧ ನಾವು ಯಾವುದೇ ದ್ವೇಷಪೂರಿತ ತನಿಖೆ ಮಾಡುವುದಿಲ್ಲ. ಕಾನೂನು ತನ್ನದೇ ಆದ ರೀತಿಯಲ್ಲಿ ಕ್ರಮ ಕೈಗೊಳ್ಳಲಿದೆ ಎಂದರು.

ನಾವು ಯಾರನ್ನೂ ದ್ವೇಷಿಸುವುದಿಲ್ಲ. ಯಾರನ್ನೂ ಜೈಲಿಗೆ ಹಾಕುವುದಿಲ್ಲ. ಯಾರಿಗೂ ಅನ್ಯಾಯ ಮಾಡುವುದಿಲ್ಲ. ಕಾನೂನು ತನ್ನ ಪ್ರಕ್ರಿಯೆ ಸಹಜವಾಗಿ ಮಾಡುತ್ತದೆ ಎಂದು ಶೆಹಬಾಜ್ ಸ್ಪಷ್ಟಪಡಿಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಜೆ.ಜೆ.ನಗರದ ಹತ್ಯೆಯನ್ನು ಸಿಐಡಿ ತನಿಖೆ ನಡೆಸುತ್ತಿದೆ ಎಂದು ಹೇಳಿದ್ದ,ಸಿಎಂ ಬೊಮ್ಮಾಯಿ!

Sun Apr 10 , 2022
ಬೆಂಗಳೂರಿನಲ್ಲಿ 22 ವರ್ಷದ ಯುವಕನ ಹತ್ಯೆ ಪ್ರಕರಣದ ತನಿಖೆಗೆ ಸಂಬಂಧಿಸಿದ ಪ್ರಮುಖ ಬೆಳವಣಿಗೆಯಲ್ಲಿ, ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ, ಪ್ರಕರಣವನ್ನು ಈಗ ಸಿಐಡಿಗೆ ಹಸ್ತಾಂತರಿಸಲಾಗಿದೆ ಎಂದು ಹೇಳಿದರು. ಚಂದ್ರು ಎಂಬ ಯುವಕನನ್ನು ಚಾಕುವಿನಿಂದ ಇರಿದು ಹತ್ಯೆಗೈದ ಜೆ.ಜೆ.ನಗರ ಕೊಲೆ ಪ್ರಕರಣದ ಕುರಿತು ಕೇಳಿದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಈಗ ಸಿಐಡಿ ತನಿಖೆ ನಡೆಸಲಿದೆ ಎಂದು ಹೇಳಿದರು. ನಿಷ್ಪಕ್ಷಪಾತ ವಿಚಾರಣೆ ನಡೆಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕರ್ನಾಟಕ […]

Advertisement

Wordpress Social Share Plugin powered by Ultimatelysocial