CONGRESS:ಶಿರಾ ನಗರಸಭೆಯಲ್ಲಿ ಕಾಂಗ್ರೆಸ್‌ಗೆ ಅತಿ ಹೆಚ್ಚು 11 ಸ್ಥಾನ;

ಶಿರಾ: ಶಿರಾ ನಗರಸಭೆಯಲ್ಲಿ ಯಾವ ಪಕ್ಷಕ್ಕೂ ಬಹುತ ಸಿಕ್ಕಿಲ್ಲ. ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದ್ದು, ಅಧಿಕಾರ ಹಿಡಿಯಲು ಕಸರತ್ತು ಆರಂಭವಾಗಿದೆ. ಪಕ್ಷೇತರರು ನಿರ್ಣಾಯಕ ಸ್ಥಾನದಲ್ಲಿ ಇದ್ದಾರೆ.

ಒಟ್ಟು 30 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಕಾಂಗ್ರೆಸ್ ಅತಿ ಹೆಚ್ಚು 11 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.

ಜೆಡಿಎಸ್ 7, ಬಿಜೆಪಿ 4 ಹಾಗೂ ಪಕ್ಷೇತರರು 8 ಕ್ಷೇತ್ರಗಳಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಗುರುವಾರ ಮತಗಳ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಎಲ್ಲಾ ಕ್ಷೇತ್ರಗಳ ಫಲಿತಾಂಶ ಹೊರ ಬಿದ್ದಿದೆ.

ಕಾಂಗ್ರೆಸ್‌ಗೆ ಅಧಿಕಾರ ಹಿಡಿಯುವ ಸಾಧ್ಯತೆಗಳು ಹೆಚ್ಚಿದ್ದು, ಪಕ್ಷೇತರರ ಬೆಂಬಲ ಅನಿವಾರ್ಯವಾಗಿದೆ. ಪಕ್ಷೇತರರು ಯಾರಿಗೆ ಬೆಂಬಲ ನೀಡಲಿದ್ದಾರೆ ಎಂಬುದರ ಮೇಲೆ ಯಾರು ಅಧಿಕಾರ ಹಿಡಿಯಲಿದ್ದಾರೆ ಎಂಬುದು ನಿರ್ಧಾರವಾಗಲಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ದೇವಸ್ಥಾನಗಳು ಸರ್ಕಾರದ ಹಿಡಿತದಿಂದ ಮುಕ್ತವಾಗಬೇಕು ,ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದ ಖುಷ್ಬೂ;

Thu Dec 30 , 2021
ಬೆಂಗಳೂರು: ದೇವಸ್ಥಾನಗಳು ಸರ್ಕಾರದ ಹಿಡಿತದಿಂದ ಮುಕ್ತ ಮಾಡುತ್ತಿರುವುದಕ್ಕೆ ಸ್ವಾಗತವಿದೆ. ತಮಿಳುನಾಡಿನಲ್ಲೂ ಈ ಒತ್ತಾಯವಿದೆ. ತಮಿಳು‌ನಾಡು ಸರ್ಕಾರದ ನಡೆ ಏನಿರುತ್ತದೆಂದು ನಾವೂ ಕಾದು ನೋಡುತ್ತಿದ್ದೇವೆ ಎಂದು ಬಿಜೆಪಿ ನಾಯಕಿ ಖಷ್ಬೂ‌ ಹೇಳಿದರು. ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದ ಅವರು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಕರ್ನಾಟಕದಲ್ಲಿ ದೇವಸ್ಥಾನಗಳನ್ನು ನಿಯಂತ್ರಣ ಕಾಯ್ದೆಗಳಿಂದ ಮುಕ್ತಗೊಳಿಸುವ ಚಿಂತನೆ ಇದೆ. ತಮಿಳುನಾಡಿನಲ್ಲೂ ಚುನಾವಣೆ ವೇಳೆ ದೇವಸ್ಥಾನಗಳನ್ನು ಮುಕ್ತಗೊಳಿಸುವ ಭರವಸೆ ಕೊಡಲಾಗಿತ್ತು ಎಂದರು. ಪ್ರಧಾನಿ ನೇತೃತ್ವದ ಪೋಷಣ್ […]

Advertisement

Wordpress Social Share Plugin powered by Ultimatelysocial