ಶಿವಮೊಗ್ಗದಲ್ಲಿ ಬಿಜೆಪಿ ಪ್ರತಿಭಟನೆ – ಡಿಕೆಶಿ ವಿರುದ್ಧ ಪ್ರೊಟೆಸ್ಟ್

ಉಗ್ರರಿಗೆ ಬೆಂಬಲ ನೀಡಿದ ಡಿಕೆ ಶಿವಕುಮಾರ್‌ಗೆ ಶಿಕ್ಷೆಯಾಗಬೇಕು ಎಂದು ಬಿಜೆಪಿ  ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸ್ತಾ ಇದೆ. ಡಿಸಿ ಕಚೇರಿ ಎದುರು ಬಿಜೆಪಿ ಯುವಮೋರ್ಚಾ ವತಿಯಿಂದ ಪ್ರತಿಭಟನೆ ನಡೀತಾ ಇದ್ದು, ದೇಶದ್ರೋಹಿ ಹೇಳಿಕೆ ನೀಡಿದ ಡಿಕೆಶಿ ಬಂಧನವಾಗಬೇಕು ದೇಶದ್ರೀಹಿ ಕಾಂಗ್ರೆಸ್‌ ಧಿಕ್ಕಾ ಎಂದು ಘೋಷಣೆ ಕೂಗುತ್ತಿದ್ದಾರೆ

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ಲೋಡ್‌ಮಾಡಿ:
https://play.google.com/store/apps/details?id=com.speed.newskannada
Please follow and like us:

 

Please follow and like us:

Leave a Reply

Your email address will not be published. Required fields are marked *

Next Post

ಅಥಣಿ ಕೊಟ್ಟಲಗಿ ಬಸ್ ನೀರ್ವಹಣೆ ವಿರುದ್ದ ತೀವ್ರಗೊಂಡ ಆಕ್ರೋಶ ಸಾರಿಗೆ ಬಸ್ ತಡೆದು ಪ್ರತಿಭಟನೆ.

Fri Dec 16 , 2022
ಅಥಣಿ ತಾಲೂಕಿನ ಕೊಟ್ಟಲಗಿ ಗ್ರಾಮದಲ್ಲಿ ಸಮಯಕ್ಕೆ ಸರಿಯಾಗಿ ಬಸ್ಸುಗಳು ಬರುತ್ತಿಲ್ಲ ಇದರಿಂದಾಗಿ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆ ಆಗುತ್ತಿದೆ ಎಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.ಕೊಟ್ಟಲಗಿ ಗ್ರಾಮವು ಅಥಣಿ ತಾಲೂಕಿನ ಕೊನೆಯ ಹಳ್ಳಿಯಾಗಿದ್ದು ಬಸ್ಸುಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಾಚರಣೆ ಮಾಡುವ ಅಗತ್ಯ ಇದೆ.ಎರಡು ಮೂರು ಬಸ್ಸುಗಳು ಏಕಕಾಲಕ್ಕೆ ಬಂದರೆ ಮಾತ್ರ ಪ್ರಯಾಣಿಕರಿಗೆ ಅನುಕೂಲವಾಗುತ್ತಿದೆ.ಬಸ್ಸುಗಳು ಹೆಚ್ಚಿನ ಪ್ರಯಾಣಿಕರನ್ನು ತುಂಬಿಕೊಳ್ಳುತ್ತಿದ್ದು ವಿದ್ಯಾರ್ಥಿಗಳು ಪುಟ್ ಬೋರ್ಡನಲ್ಲಿ ನಿಂತು ಪ್ರಯಾಣ ಮಾಡುವ ಪರಿಸ್ಥಿತಿ ಇದೆ ಇದರಿಂದ ಏನಾದರೂ ಅಪಘಾತವಾದರೆ […]

Advertisement

Wordpress Social Share Plugin powered by Ultimatelysocial