ಜೀವ ಹಾನಿಯಾಗದಂತೆ ಕ್ರಮವಹಿಸಲು ಸೂಚಿಸಿದ ಶ್ರೀಮಂತ ಪಾಟೀಲ.

ಮಹಾರಾಷ್ಟ್ರ ಮತ್ತು ಬೆಳಗಾವಿ ಜಿಲ್ಲೆಯ ಮಳೆ ಹಿನ್ನೆಲೆಯಲ್ಲಿ ತುರ್ತು ಸಭೆ ನಡೆಸಿದ ಕಾಗವಾಡ ಶಾಸಕ ಶ್ರೀಮಂತ ಪಾಟೀಲ.

ಕಾಗವಾಡ ಮತಕ್ಷೇತ್ರದ ಪ್ರವಾಹ ಭಾಧಿತವಾಗುವ ಗ್ರಾಮಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಕಿವಿಮಾತು.

ಯಾವುದೇ ಜೀವ ಹಾನಿಯಾಗದಂತೆ ಕ್ರಮವಹಿಸಲು ಸೂಚಿಸಿದ ಶ್ರೀಮಂತ ಪಾಟೀಲ.

ಕೃಷ್ಣಾ ನದಿತೀರದ ಗ್ರಾಮಗಳಲ್ಲಿ ಜಿಲ್ಲಾಢಳಿತ ಹೈ ಅಲರ್ಟ ಘೋಷಿಸಿರುವ ಬೆನ್ನಲ್ಲೆ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಶ್ರೀಮಂತ ಪಾಟೀಲ.

ಕಾಗವಾಡದ ಪ್ರವಾಸಿ ಮಂದಿರದ ಸಭಾಭವನದಲ್ಲಿ ಒಂದು ಗಂಟೆಗೂ ಅಧಿಕ ಕಾಲ ಸಭೆ

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಪಾಲಿಕೆ 4 ಸ್ಥಾಯಿ ಸಮಿತಿ ಚುನಾವಣೆ: 28 ಸದಸ್ಯರು ಅವಿರೋಧವಾಗಿ ಆಯ್ಕೆ!

Tue Jul 12 , 2022
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಗೆ ಇಂದು ನಡೆದ 4 ಸ್ಥಾಯಿ ಸಮಿತಿ ಚುನಾವಣೆಯಲ್ಲಿ 28 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಆಡಳಿತಾರೂಢ ಬಿಜೆಪಿ ಮತ್ತು ವಿಪಕ್ಷ ಕಾಂಗ್ರೆಸ್ ಎರಡೂ ಪಕ್ಷಗಳು ತಲಾ ನಾಲ್ಕು ಹಾಗೂ ಮೂರು ಸೂತ್ರದನ್ವಯ ಹೊಂದಾಣಿಕೆ ಮಾಡಿಕೊಂಡ ಹಿನ್ನೆಲೆಯಲ್ಲಿ ಅವಿರೋಧ ಆಯ್ಕೆ ನಡೆಯಿತು.ಹಣಕಾಸು ಸ್ಥಾಯಿ ಸಮಿತಿ: ಬಿಜೆಪಿಯ ಶಿವು ಮೆಣಸಿನಕಾಯಿ,ಸತೀಶ ಹಾನಗಲ್, ಸರಸ್ವತಿ ಧೋಂಗಡಿ, ಚಂದ್ರಿಕಾ ಮೇಸ್ತ್ರಿ, ಕಾಂಗ್ರೆಸ್‍ನಿಂದ ಇಮ್ರಾನ್ ಯಲಿಗಾರ, ಇಲಿಯಾಸ್ ಮನಿಯಾರ್, ಮಂಜುನಾಥ ಬಡಕುರಿ ಆಯ್ಕೆ […]

Advertisement

Wordpress Social Share Plugin powered by Ultimatelysocial