ಶ್ರೀಕಿ ಹ್ಯಾಕಿಂಗ್‌ ಗೆ, ಸಿಐಡಿಯಿಂದ ಚಾರ್ಜ್‌ ಶೀಟ್‌ ರೆಡಿ..!

ಇ-ಪ್ರೊಕ್ಯೂರ್‌ಮೆಂಟ್ ಸೆಲ್, ಸೆಂಟರ್ ಫಾರ್ ಇ-ಗವರ್ನೆನ್ಸ್‌ನಿಂದ 11.55 ಕೋಟಿ ರೂ. ಠೇವಣಿ ಹಣವನ್ನು ಹ್ಯಾಕ್ ಮಾಡಿ ಕಬಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಮತ್ತು ಇತರ 18 ಆರೋಪಿಗಳ ವಿರುದ್ಧ ಸಿಐಡಿ ಬುಧವಾರ ಚಾರ್ಜ್ ಶೀಟ್ ಸಲ್ಲಿಸಿದೆ.

ಐಪಿಸಿ ಸೆಕ್ಷನ್ 420, ಮಾಹಿತಿ ತಂತ್ರಜ್ಞಾನ(ಐಟಿ) ಕಾಯ್ದೆಯ ಸೆಕ್ಷನ್ 43 ಮತ್ತು ಸೆಕ್ಷನ್ 66ರ ಅಡಿಯಲ್ಲಿ ಹ್ಯಾಕಿಂಗ್ ಮತ್ತು ಡೇಟಾ ಕಳ್ಳತನ ಆರೋಪದ ಮೇಲೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.

 

Please follow and like us:

Leave a Reply

Your email address will not be published. Required fields are marked *

Next Post

ELECTION UPDATES : ಚುನಾವಣೆ ಗೆದ್ದ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ

Thu Dec 16 , 2021
ಸ್ಯಾಂಡಲ್‌ವುಡ್‌ನ ಜನಪ್ರಿಯ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಎದುರಿಸಿದ ಮೊದಲ ಚುನಾವಣೆಯಲ್ಲಿಯೇ ಗೆಲುವು ಸಾಧಿಸಿದ್ದಾರೆ. ಉಮಾಪತಿ ಶ್ರೀನಿವಾಸ್ ಗೌಡ ಅವರು ಒಕ್ಕಲಿಗರ ಚುನಾವಣೆಗೆ ಸ್ಪರ್ಧಿಸಿದ್ದರು. ನಿನ್ನೆಯಷ್ಟೆ ಚುನಾವಣೆ ಫಲಿತಾಂಶ ಬಂದಿದ್ದು ಭರ್ಜರಿ ಜಯಗಳಿಸಿದ್ದಾರೆ. ವೈದ್ಯ ಆಂಜಿನಪ್ಪ ಅವರ ಸಿಂಡಿಕೇಟ್ ಮೂಲಕ ನಿರ್ದೇಶಕ ಸ್ಥಾನಕ್ಕೆ ಉಮಾಪತಿ ಶ್ರೀನಿವಾಸ್ ಗೌಡ ಸ್ಪರ್ಧೆ ಮಾಡಿದ್ದರು. ಉಮಾಪತಿ ಅವರಿಗೆ 44709 ಮತಗಳ ಲಭಿಸಿ ಗೆಲುವು ಸಾಧಿಸಿ ಒಕ್ಕಲಿಗರ ಸಂಘಕ್ಕೆ ನಿರ್ದೇಶಕರಾಗಿ ಆಯ್ಕೆ ಆಗಿದ್ದಾರೆ. ಐದು ವರ್ಷಗಳ ಕಾಲ […]

Advertisement

Wordpress Social Share Plugin powered by Ultimatelysocial