ತಮ್ಮ ಗೆಳೆಯನೊಂದಿಗೆ ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಶುಭಾ ಪೂಂಜ.

ಸ್ಯಾಂಡಲ್ ವುಡ್ ನಟಿ ಶುಭಾ ಪೂಂಜ ತಮ್ಮ ಬಹುಕಾಲದ ಗೆಳೆಯ ಸುಮಂತ್ ಮಹಾಬಲ ಅವರೊಂದಿಗೆ ಉಡುಪಿ ಹತ್ತಿರದ ಮಜಲಬೆಟ್ಟು ಬೀಡುವಿನಲ್ಲಿ ಸರಳವಾಗಿ ವಿವಾಹವಾಗಿದ್ದಾರೆ.

ಈ ವಿಚಾರವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡ ಶುಭಾ ಪೂಂಜ, ಪ್ರೀತಿಯ ಎಲ್ಲರಿಗೂ ನಮಸ್ಕಾರಗಳು, ಇಂದು ನಾನು ಮತ್ತು ಸುಮಂತ್ ಮಹಾಬಲ ಗುರು-ಹಿರಿಯರು ಕುಟುಂಬ ಮತ್ತು ಆತ್ಮೀಯ ಸ್ನೇಹಿತರ ಸಮ್ಮುಖದಲ್ಲಿ ನಮ್ಮ ಊರು ಮಜಲಬೆಟ್ಟುಬೀಡುವಿನಲ್ಲಿ ಸರಳವಾಗಿ ವಿವಾಹವಾದೆವು ಎಂದು ತಿಳಿಸಿದ್ದಾರೆ..

ನಿಮ್ಮೆಲ್ಲರ ಪ್ರೀತಿ ಮತ್ತು ಹಾರೈಕೆಗಳು ನಮ್ಮ ಮೇಲಿರಲಿ ಎಂದು ಹೇಳುವ ಮೂಲಕ ಶುಭಾ ಪುಂಜ ತಮ್ಮ ವಿವಾಹದ  ವಿಷಯವನ್ನು ಬಹಿರಂಗಪಡಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಜನರು ಬದಲಾಗಲು ಸಹಾಯ ಮಾಡುವ ಮಾರ್ಗಗಳು;

Fri Jan 7 , 2022
ಇತರ ಜನರು ಬದಲಾಗಬೇಕೆಂದು ನೀವು ಬಯಸಿದರೆ, ನಿಮ್ಮೊಂದಿಗೆ ಪ್ರಾರಂಭಿಸಿ ಮತ್ತು ಅವರು ತಮ್ಮನ್ನು ತಾವು ಬದಲಾಯಿಸಿಕೊಳ್ಳಬೇಕೆಂದು ನೀವು ಬಯಸುವ ವಿಷಯಗಳು ನೀವೇ ಪರಿಣಾಮಕಾರಿಯಾಗಿ ಮಾಡುವ ಕೆಲಸಗಳಾಗಿವೆ ಎಂದು ಖಚಿತಪಡಿಸಿಕೊಳ್ಳಿ. “ನಾನು ಹೇಳಿದಂತೆ ಮಾಡು ಮತ್ತು ನಾನು ಮಾಡುವಂತೆ ಮಾಡಬೇಡಿ” ಎಂಬುದು ಯಶಸ್ಸಿನ ಸೂತ್ರವಲ್ಲ. ಆದರೆ ಇದು ಮೊದಲ ಹೆಜ್ಜೆ ಮಾತ್ರ. ನೀವು ಅವರು ಅಳವಡಿಸಿಕೊಳ್ಳಲು ಬಯಸುವ ಗುರಿಗಳಲ್ಲಿ ಗೋಚರವಾಗಿ ತೊಡಗಿಸಿಕೊಳ್ಳುವುದು ಮುಖ್ಯ. ನೀವು ಉದಾಹರಣೆಯ ಮೂಲಕ ಮುನ್ನಡೆಸಿದಾಗ, ನಿಮ್ಮ ಕಾರ್ಯಗಳು […]

Advertisement

Wordpress Social Share Plugin powered by Ultimatelysocial