ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಸಿಎಂ ಇಬ್ರಾಹಿಂ ನಡುವಿನ ಮಾತಿನ ಚಕಮಕಿ 

 

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಸಿಎಂ ಇಬ್ರಾಹಿಂ ನಡುವಿನ ಮಾತಿನ ಚಕಮಕಿ ವಿಡಿಯೋ ಕ್ಲಿಪ್’ವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಈ ವಿಡಿಯೋವನ್ನು ರಾಜ್ಯ ಬಿಜೆಪಿ ಘಟಕ ಕೂಡ ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದೆ. ವಿಡಿಯೋದಲ್ಲಿ ಇಬ್ಬರು ನಾಯಕರು ಅವಾಚ್ಯ ಶಬ್ಧಗಳಿಂದ ಒಬ್ಬರನ್ನೊಬ್ಬರು ನಿಂದಿಸಿರುವುದು ಕಂಡು ಬಂದಿದೆ.ಕಾಂಗ್ರೆಸ್ ಪಕ್ಷದ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ‌ ಹಾಗೂ ಸಿ.ಎಂ. ಇಬ್ರಾಹಿಂ ಅವರ ಅದ್ಭುತ ವಾಗ್ಝರಿ. ಇದೇ ಸಿದ್ದರಾಮಯ್ಯ ಅವರು ಅವರು ಬೇರೆಯವರಿಗೆ ಸಂಸದೀಯ ವ್ಯವಸ್ಥೆಯ ಬಗ್ಗೆ ಪಾಠ ಮಾಡುತ್ತಾರೆ, ಎಂತಹ ವಿಪರ್ಯಾಸ ಎಂದು ಹೇಳಿಕೊಂಡಿದೆ.

Please follow and like us:

Leave a Reply

Your email address will not be published. Required fields are marked *

Next Post

ಕೊರಟಗೆರೆಯ ಪ್ರಸಿದ್ಧ ರಾಕಿಂಗ್ ಡ್ಯಾನ್ಸ್ ಅಕಾಡೆಮಿ ವತಿಯಿಂದ ಅಪ್ಪುಗೆ ನುಡಿ ನಮನ

Fri Dec 17 , 2021
ಕೊರಟಗೆರೆ: ರಾಂಕಿಗ್ ಡ್ಯಾನ್ಸ್ ಅಕಾಡೆಮಿ,ಹಿಂದೂಸ್ಥಾನಿ ಶಾಸ್ತ್ರೀಯ ಮತ್ತು ಕರ್ನಾಟಕ ನೃತ್ಯ ಶಾಲೆ ಹಾಗೂ ಭರತ ನಾಟ್ಯ ಶಾಲೆ ಇವರ ವತಿಯಿಂದ ಪಟ್ಟಣದ ಪಟ್ಟಣ ಪಂಚಾಯತಿ ಮುಂಭಾಗದಲ್ಲಿ ಅಪ್ಪು ನಮನ ಕಾರ್ಯಕ್ರಮವನ್ನು ಪುನೀತ್ ರಾಜ್ ಕುಮಾರ್ ನೆನಪಿನಾರ್ಥವಾಗಿ ಗೌರವ ಸಮರ್ಪಣೆ ಜೊತೆಗೆ ನೇತ್ರದಾನ ನೋಂದಣಿ ಮತ್ತು ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿತ್ತು .ಅಪ್ಪು ನಮನವನ್ನು ನಮ್ಮ ರಾಜ್ಯದಲ್ಲಿ ವಿಶೇಷವಾಗಿ ನಾಡಿನ ಜನತೆ, ಅಭಿಮಾನಿಗಳು ಸಲ್ಲಿಸುತ್ತಿದ್ದಾರೆ, ಅವರು ಸಮಾಜ ಮುಖಿ ಕೆಲಸಗಳನ್ನು ಯಾರಿಗೂ ತಿಳಿಯದೆ […]

Advertisement

Wordpress Social Share Plugin powered by Ultimatelysocial