ದೆಹಲಿಯ ಮಾದರಿಯಲ್ಲೇ ರಾಜ್ಯದಲ್ಲೂ ಶಿಕ್ಷಕರ ನೇಮಕ ಮಾಡಿಕೊಳ್ಳಬೇಕು:ಸಿದ್ದರಾಮಯ್ಯ ಆಗ್ರಹ

ಅತಿಥಿ ಉಪನ್ಯಾಸಕರ ನೇಮಕ ‌ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ  ಸದನದಲ್ಲಿ ಪ್ರಸ್ತಾಪ ಮಾಡಿದ್ದಾರೆ…ಕರ್ನಾಟಕದಲ್ಲಿ ಪ್ರಥಮ ದರ್ಜೆ ಕಾಲೇಜು 430 ಇವೆ.ಅದರಲ್ಲಿ 14ಸಾವಿರಕ್ಕೂ ಹೆಚ್ಚು ಜನ ಅತಿಥಿ ಉಪನ್ಯಾಸಕರಿದ್ದಾರೆ.ಬಹಳ ಜನ PHD, ಮಾಸ್ಟರ್ ಡಿಗ್ರಿ ಮಾಡಿದ್ದಾರೆ.ಕಾಲೇಜು ನಡೆಯುವ ವೇಳೆ ವೇತನ ನೀಡಿ ಕೆಲಸ ಮಾಡಿಸಿಕೊಳ್ಳಲಾಗ್ತಿದೆ.ಅವರು ಈಗ ವಿಧಾನಸೌಧದಲ್ಲಿ ಪ್ರತಿಭಟನೆ ಮಾಡ್ತಿದ್ದಾರೆ.ನನಗೂ ಬಂದು ಮನವಿ ನೀಡಿದ್ದಾರೆ.ಅವರದ್ದು ಎರಡು ಬೇಡಿಕೆ.12 ತಿಂಗಳು ವೇತನ ನೀಡಬೇಕು ಮತ್ತು ದೆಹಲಿಯಲ್ಲಿ 16ಸಾವಿರ ಜನ ಅತಿಥಿ ಉಪನ್ಯಾಸಕರನ್ನ ನೇಮಕ ಮಾಡಿಕೊಂಡಿದ್ದಾರೆ.ಕೆಲವರು ನಿವೃತ್ತಿ ಅಂಚಿಗೆ ಬಂದಿದ್ರೆ, ಕೆಲವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ದೆಹಲಿಯ ಮಾದರಿಯಲ್ಲೇ, ಇಲ್ಲೂ ಮಾಡಿಕೊಳ್ಳಬೇಕು ಅನ್ನೋದು ಮುಖ್ಯ ಬೇಡಿಕೆ.ಇಲ್ಲಿ ಬಂದು ಚಳುವಳಿ ಮಾಡ್ತಿದ್ದಾರೆ. ಸಚಿವ ಅಶ್ವಥ್ ನಾರಾಯಣ್ ಅವರು ದೊಡ್ಡ ಮನಸ್ಸು ಮಾಡಿ ಪರಮನೆಂಟ್ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ….

Please follow and like us:

Leave a Reply

Your email address will not be published. Required fields are marked *

Next Post

ಬಾಲಿವುಡ್‌ನ ನಟಿ ಆಲಿಯಾ ಭಟ್‌ ವಿರುದ್ಧ ಎಫ್‌ ಐ ಆರ್‌ ದಾಖಲು

Fri Dec 17 , 2021
ಬಾಲಿವುಡ್‌ನ ಅತ್ಯಂತ ಜನಪ್ರಿಯ ನಟಿಯರ ಪೈಕಿ ಆಲಿಯಾ ಭಟ್ ಕೂಡಾ ಒಬ್ಬರು. ತಮ್ಮ ಸೌಂದರ್ಯದ ಜೊತೆಗೆ ಅಭಿನಯದಿಂದಲೂ ದೇಶಾದ್ಯಂತ ಕೋಟ್ಯಾಂತರ ಅಭಿಮಾನಿಗಳನ್ನು ಹೊಂದಿರುವ ಈ ಬೆಡಗಿಯ ವಿರುದ್ದ ಮುಂಬೈ ನಲ್ಲಿ ಹೊಸದಾಗಿ ಎಫ್‌ಐಆರ್ ದಾಖಲಾಗಿದೆ.ಬೃಹನ್‌ ಮುಂಬೈ ಮುನ್ಸಿಪಲ್ ಕಾರ್ಪೊರೇಶನ್ ನಿಯಮಗಳ ಪ್ರಕಾರ, ಕೋವಿಡ್‌ ಸೋಂಕು ಬಂದರೂ ಬರದಿದ್ದರೂ, ಪಾಸಿಟಿವ್‌ ಬಂದ ವ್ಯಕ್ತಿಗಳೊಂದಿಗೆ ಸಂಪರ್ಕಕ್ಕೆ ಬರುವ ಪ್ರತಿಯೊಬ್ಬರೂ 14-ದಿನಗಳು ಕ್ವಾರಂಟೈನ್‌ ನಲ್ಲಿರಬೇಕು. ಆದರೆ ಈ ನಿಯಮಗಳನ್ನು ಉಲ್ಲಂಘಿಸಿ, ದೆಹಲಿಯಲ್ಲಿ ತಮ್ಮ ಹೊಸ […]

Advertisement

Wordpress Social Share Plugin powered by Ultimatelysocial