ಸಿಎಂಗೆ ಸಿದ್ದರಾಮಯ್ಯ ಪ್ರಶ್ನೆ..??

ಸತ್ಯ ಇರುವುದಾದರೆ ಜನತಾ ನ್ಯಾಯಾಲಯದ ಮುಂದೆ ವೇದಿಕೆಯಲ್ಲಿ ಚರ್ಚೆ ಮಾಡುವುದಕ್ಕೆ ಭಯವೇಕೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಸವಾಜ್ ಬೊಮಾಯಿ ಅವರನ್ನು ಪ್ರಶ್ನಿಸಿದ್ದಾರೆ.ನಾನು ಅಭಿವೃದ್ಧಿ ಬಗ್ಗೆ ಚರ್ಚೆ ಮಾಡುವುದಕ್ಕೆ ಬೊಮ್ಮಾಯಿಯವರಿಗೆ ಸವಾಲು ಹಾಕಿದ್ದೆ. ಆದರೆ ಅವರು ವಿಧಾನಸಭೆಯಲ್ಲಿ ಚರ್ಚೆ ಮಾಡೋಣ ಅನ್ನುತ್ತಾರೆ. ಅವರು ಹೇಳಿದ್ದು ಸತ್ಯ ಇರುವುದಾದರೆ ಜನತಾ ನ್ಯಾಯಾಲಯದ ಮುಂದೆ ವೇದಿಕೆಯಲ್ಲಿ ಚರ್ಚೆ ಮಾಡೋಕೆ ಏಕೆ ಭಯ ಎಂದು ಪ್ರಶ್ನಿಸಿದರು.ಬಿಜೆಪಿಯವರಿಗೆ ದುಡ್ಡು ಹಂಚುವುದೇ ಕೆಲಸ. ಒಂದೊಂದು ಕ್ಷೇತ್ರದಲ್ಲಿ 10-12 ಸಚಿವರು ಸೂಟ್ ಕೇಸ್ ಗಳ ಲ್ಲಿ ಹಣ ತುಂಬಿಕೊಂಡು ಬಂದು ಠಿಕಾಣಿ ಹೂಡಿದ್ದಾರೆ. ಕುರಿತು ಚುನಾವಣೆ ಆಯೋಗಕ್ಕೆ ದೂರು ನೀಡುತ್ತೇವೆ ಎಂದು ಹೇಳಿದರು.ಎರಡೂ ಕ್ಷೇತ್ರದಲ್ಲಿ ಕಾಂಗ್ರೆಸ್ ಪರವಾದ ಅಲೆಯಿದೆ. ಬಿಜೆಪಿಯವರು ಏನೂ ಅಭಿವೃಧ್ಧಿ ಮಾಡಿಲ್ಲ. ಈಗ ಮನೆ ಕೊಟ್ಟೆ ಅಂತ ಆದೇಶ ಮಾಡಿಕೊಂಡು ಬಂದಿದ್ದಾರೆ. ಚುನಾವಣೆಗೋಸ್ಕರ ಸಿಎಂ ಬೊಮ್ಮಾಯಿ ಆದೇಶ ಮಾಡಿಕೊಂಡು ಬಂದಿದ್ದಾರೆ ಹೇಳಿದ್ದಾರೆ

 

ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ :

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅಲ್ಲು ಅರ್ಜುನ್ ವರೆಗೂ ತಲುಪಿದ ಭಜರಂಗಿ 2 ..!

Thu Oct 28 , 2021
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಭಜರಂಗಿ 2′ ಸಿನಿಮಾ ನಾಳೆ ರಾಜ್ಯಾದ್ಯಂತ ತೆರೆಗೆ ಬರುತ್ತಿದೆ. ಈ ನಡುವೆ ಈ ಸಿನಿಮಾಗೆ ತೆಲುಗು ಸ್ಟಾರ್ ನಟ ಅಲ್ಲು ಅರ್ಜುನ್ ಶುಭ ಕೋರಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅಲ್ಲು ಅರ್ಜುನ್, ನಾಳೆಯಿಂದ ಕರ್ನಾಟಕದಲ್ಲಿ ಭಜರಂಗಿ 2 ಸಿನಿಮಾ ಬಿಡುಗಡೆಯಾಗುತ್ತಿದೆ. ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹಿಸಿ ಎಂದಿದ್ದಾರೆ. ಕನ್ನಡ ಸಿನಿಮಾಗೆ ಅಲ್ಲು ಅರ್ಜುನ್ ಶುಭ ಹಾರೈಸಿರುವುದು ಶಿವಣ್ಣನ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಸದ್ಯಕ್ಕೆ ಅಲ್ಲು ಅರ್ಜುನ್ […]

Advertisement

Wordpress Social Share Plugin powered by Ultimatelysocial