ಪಿಎಸ್​ಐ ಹುದ್ದೆ ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಸ್ಫೋಟಕ

 

ಬೆಂಗಳೂರು: ಪಿಎಸ್​ಐ ಹುದ್ದೆ ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕೊಟ್ಟಿದ್ದು, ಪಿಎಸ್ ಐ ಹಗರಣದಲ್ಲಿ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ಕೂಡ ಇದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆಶಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಪಿಎಸ್​ಐ ಹುದ್ದೆ ನೇಮಕಾತಿ ಅಕ್ರಮದಲ್ಲಿ ಹಾಲಿ ಸಿಎಂ ಮತ್ತು ಮಾಜಿ ಸಿಎಂ ಇದ್ದಾರೆ. ಬಿ.ವೈ.ವಿಜಯೇಂದ್ರ ಕೂಡ ಇದ್ದಾರೆ. ವಿಜಯೇಂದ್ರ ಅವರ ಹೆಸರನ್ನು ಬರೆದುಕೊಳ್ಳಿ. ಇವರ ಬಗ್ಗೆ ಮಾಹಿತಿ ಏನಿದೆ? ಎಂದು ಈಗ ಬಹಿರಂಗ ಪಡಿಸಲ್ಲ. ಎಲ್ಲಿ ಕೊಡಬೇಕೋ ಅಲ್ಲಿ‌ಯೇ ಕೊಡುತ್ತೇವೆ ಎಂದು ಮಹತ್ವದ ಹೇಳಿಕೆ ನೀಡಿದ್ದಾರೆ.

ಪಿಎಸ್​ಐ ಹುದ್ದೆ ಅಕ್ರಮದಲ್ಲಿ ವಿಜಯೇಂದ್ರ ಅವರ ಮೇಲೂ ಆರೋಪ ಇದೆ. ಅಶ್ವತ್ಥನಾರಾಯಣ್​ ಮೇಲೂ ಆರೋಪ ಇದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೊದಲು ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಜಮೀರ್ ಅಹಮ್ಮದ್ ಅವರ ಮೇಲೆ ಭ್ರಷ್ಟಾಚಾರ ನಿಗ್ರಹ ಅವರ ಬೆಂಬಲಿಗರು ಪ್ರತಿಭಟನೆ ನಡೆಸಿದರು.!

Tue Jul 5 , 2022
ಬೆಂಗಳೂರು: ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ‌ ಬಿ.ಜೆಡ್.‌ ಜಮೀರ್ ಅಹಮ್ಮದ್ ಖಾನ್ ಅವರ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಳಿ ಮಾಡಿರುವುದನ್ನು ವಿರೋಧಿಸಿ ಅವರ ಬೆಂಬಲಿಗರು ಮಂಗಳವಾರ ಪ್ರತಿಭಟನೆ ನಡೆಸಿದರು. ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದ ಸಮೀಪದಲ್ಲಿರುವ ಜಮೀರ್ ನಿವಾಸದಲ್ಲಿ ಎಸಿಬಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ. ಮನೆಯ ಮುಂದೆ ಸೇರಿರುವ ಅವರ ಬೆಂಬಲಿಗರು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು. ‘ಜಮೀರ್ ಅಹಮ್ಮದ್ ಅವರು ಜನಪರವಾಗಿ ಕೆಲಸ […]

Advertisement

Wordpress Social Share Plugin powered by Ultimatelysocial