ಕೊನೆಗೂ ತಾವು ಸ್ಪರ್ಧಿಸುವ ಕ್ಷೇತ್ರ ಘೋಷಿಸಿದ ಸಿದ್ದರಾಮಯ್ಯ

ಕೊನೆಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸಲಿರುವ ಕ್ಷೇತ್ರವನ್ನು ಬಹಿರಂಗಪಡಿಸಿದ್ದು, ಈ ಬಾರಿ ಕೋಲಾರದಿಂದಲೇ ಕಣಕ್ಕಿಳಿಯುವುದಾಗಿ  ಕೊನೆಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸಲಿರುವ ಕ್ಷೇತ್ರವನ್ನು ಬಹಿರಂಗಪಡಿಸಿದ್ದು, ಈ ಬಾರಿ ಕೋಲಾರದಿಂದಲೇ ಕಣಕ್ಕಿಳಿಯುವುದಾಗಿ ಸೋಮವಾರ ಅಧಿಕೃತವಾಗಿ ಘೋಷಿಸಿದ್ದಾರೆ.ಇಂದು ನಗರದ ಮಿನಿ ಕ್ರೀಡಾಂಗಣದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕೋಲಾರದಿಂದಲೇ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇನೆ. ಆದರೆ ಪಕ್ಷದ ನಿರ್ಧಾರ ಅಂತಿಮವಾಗಲಿದೆ ಎಂದರು.ಸಾಮಾನ್ಯರಲ್ಲಿ ಸಾಮಾನ್ಯ ವ್ಯಕ್ತಿ ಕೂಡ ನನ್ನನ್ನು ಭೇಟಿ ಮಾಡಬಹುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯ ಸರ್ಕಾರ ಜನವರಿ 12 ರವರೆಗೆ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಘೋಷಣೆ ಮಾಡಲೇಬೇಕು.

Mon Jan 9 , 2023
ಒಂದು ವೇಳೆ ಮೀಸಲಾತಿ ಘೋಷಣೆ ಆಗದೆ ಹೋದ್ರೆ, ಜನವರಿ 13 ರಂದು ಸಿಎಂ ಬಸವರಾಜ ಬೊಮ್ಮಾಯಿ ಅವರ ಶಿಗ್ಗಾಂವಿ ಮನೆಯ ಎದುರು ಮತ್ತೊಮ್ಮೆ ಉಗ್ರವಾದ ಹೋರಾಟ ಮಾಡುತ್ತೆವದು ಪಂಚಮಸಾಲಿ ಕೂಡಲಸಂಗಮದ‌ ಪೀಠದ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ನಗರದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಮೀಸಲಾತಿಗಾಗಿ ನಾವು ಎರಡೂ ವರ್ಷಗಳಿಂದ ಹೋರಾಟ ಮಾಡಲಾಗುತ್ತಿದೆ. ಇದಕ್ಕೆ ತಾರ್ಕಿಕ ಅಂತ್ಯ ಕಾಣಿಸಲು ಡಿಸೆಂಬರ್ 22 ರಂದು ಬೆಳಗಾವಿಯಲ್ಲಿ ಬೃಹತ್ ಸಮಾವೇಶ ಮಾಡಲಾಗಿತ್ತು. ಡಿಸೆಂಬರ್ […]

Advertisement

Wordpress Social Share Plugin powered by Ultimatelysocial