ಸಿದ್ದರಾಮಯ್ಯಗೆ ಸಮನ್ಸ್ ನೀಡಿದ ವಿಶೇಷ ಕೋರ್ಟ್!

ಬೆಂಗಳೂರು, ಮೇ 23- ಜನಪ್ರತಿನಿಧಿಗಳ ವಿಶೇಷ ಕೋರ್ಟ್‍ನಿಂದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಮನ್ಸ್ ಜಾರಿಯಾಗಿದೆ. ನಾಳೆ ನ್ಯಾಯಾಲಯಕ್ಕೆ ಖುದ್ದು ಹಾಜರಿಗೆ ಸಮನ್ಸ್ ಜಾರಿಗೊಳಿಸಿದ್ದು, ಮೇಕೆ ದಾಟು ಪಾದಯಾತ್ರೆ ವೇಳೆ ನಿಯಮ ಉಲ್ಲಂಘನೆ ಕುರಿತಂತೆ ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಕಲಾಗಿತ್ತು.

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ ಸೇರಿದಂತೆ 29 ಮಂದಿ ವಿರುದ್ದ ಪ್ರಕರಣ ದಾಕಲಾಗಿದ್ದು, ನಾಳೆ ಬೆಂಗಳೂರಿನ ವಿಶೇಷ ಕೋರ್ಟ್‍ಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಟಿಪ್ಪು ಕೇವಲ ಮತಾಂಧನಷ್ಟೇ ಅಲ್ಲ, ಕನ್ನಡ ದ್ವೇಷಿ ಕೂಡ :

Mon May 23 , 2022
  ಬೆಂಗಳೂರು,ಮೇ 23- ಮುಂಬರುವ 2023ರ ವಿಧಾನಸಭೆ ಚುನಾವಣೆ ನಂತರ ಕಾಂಗ್ರೆಸ್ ಖಾಲಿ ಖಾಲಿಯಾಗಲಿದೆ ಎಂದು ಬಿಜೆಪಿ ವ್ಯಂಗ್ಯವಾಡಿದೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಹಿಡಿತಕ್ಕಾಗಿ ಕೈ ನಾಯಕರು ಕೈ ಪಾಳಯದಲ್ಲಿ ಕೈ ಕೈ ಮಿಲಾಯಿಸುತ್ತಾರೆ. ಆದರೆ, 2023 ಚುನಾವಣೆಯ ನಂತರ ಕಾಂಗ್ರೆಸ್ ಖಾಲಿ ಖಾಲಿ ಎಂದು ಎಚ್ಚರಿಸಿದೆ. ಒಡೆದ ಮನೆ ಕಾಂಗ್ರೆಸ್ ಪಕ್ಷದಲ್ಲಿ ಮೊದಲೆಲ್ಲಾ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವಿನ ಮನಸ್ತಾಪದ ಪಿಸುಮಾತು ರಾಜ್ಯಕ್ಕೆ ಕೇಳಿಸುತ್ತಿತ್ತು. […]

Advertisement

Wordpress Social Share Plugin powered by Ultimatelysocial