ಸೀಬೆ ಹಣ್ಣು ತಿನ್ನುವುದರಿಂದ ಇದೆ ಆರೋಗ್ಯಕ್ಕೆ ಇಷ್ಟೆಲ್ಲಾ ಲಾಭ…!

ಸೀಬೆ ಹಣ್ಣು ತಿನ್ನುವುದರಿಂದ ಇದೆ ಆರೋಗ್ಯಕ್ಕೆ ಇಷ್ಟೆಲ್ಲಾ ಲಾಭ...!

ಸೀಬೆ ಹಣ್ಣು ಸೇವಿಸುವುದರಿಂದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅದು ಅಲ್ಲದೇ, ಇದು ಕಡಿಮೆ ಬೆಲೆಯಲ್ಲಿ ದೊರಕುತ್ತದೆ. ಇದರಲ್ಲಿ ವಿಟಮಿನ್ ಸಿ ಹೇರಳವಾಗಿದೆ. ಮುಖದ ಆರೋಗ್ಯಕ್ಕೆ ಕಣ್ಣಿನ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಸೀಬೆ ಹಣ್ಣು ತಿನ್ನುವುದರಿಂದ ಸಿಗುವ ಪ್ರಯೋಜನಗಳೇನು ಎಂಬುದನ್ನು ತಿಳಿಯೋಣ.

ದಿನಕ್ಕೊಂದು ಸೀಬೆಹಣ್ಣು ತಿನ್ನುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಇದರಿಂದ ಶೀತ, ಕೆಮ್ಮುವಿನ ಸಮಸ್ಯೆ ಕೂಡ ನಿವಾರಣೆಯಾಗುತ್ತದೆ.

ಇನ್ನು ಮಧುಮೇಹದವರು ಈ ಹಣ್ಣುಗಳನ್ನು ಸೇವಿಸಿದರೆ ಸಾಕಷ್ಟು ಲಾಭವಿದೆ. ಇದು ಶುಗರ್ ಲೆವಲ್ ಅನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ.

ಸೀಬೆಹಣ್ಣು ದೇಹದಲ್ಲಿನ ಸೋಡಿಯಂ ಹಾಗೂ ಪೋಟ್ಯಾಷಿಯಂ ಅನ್ನು ಸಮತೋಲನದಲ್ಲಿಡಲು ಸಹಾಯ ಮಾಡುತ್ತದೆ. ಹಾಗೇ ಇದು ರಕ್ತದೊತ್ತಡನ್ನು ನಿಯಂತ್ರಣದಲ್ಲಿಡುತ್ತದೆ. ಹಾಗೇ ಕೊಲೆಸ್ಟ್ರಾಲ್ ಅನ್ನು ನಿಯಂತ್ರದಲ್ಲಿಡಲು ಇದು ಸಹಾಯಕಾರಿಯಾಗಿದೆ.

ಹಾಗೇ ಇದು ಕಣ್ಣಿನ ದೃಷ್ಟಿಯನ್ನು ಹೆಚ್ಚಿಸುವಲ್ಲಿ ಸಹಾಯಕಾರಿಯಾಗಿದೆ. ಹಾಗೇ ಒತ್ತಡವನ್ನು ನಿವಾರಿಸುತ್ತದೆ. ಹಲ್ಲು ನೋವು ಇರುವವರು ಸೀಬೆ ಮರದ ಎಲೆಯ ಕಷಾಯದಿಂದ ಬಾಯಿ ಮುಕ್ಕಳಿಸುವುದರಿಂದ ಹಲ್ಲುನೋವು ಕಡಿಮೆಯಾಗುತ್ತದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ತಲೆನೋವಿಗೆ ಕಾರಣಗಳು ಹಲವು

Wed Dec 22 , 2021
ತಲೆ‌ನೋವು ಅಥವಾ ಶಿರಶೂಲ‌. ಪ್ರತಿಯೊಬ್ಬರೂ ಜೀವನದಲ್ಲಿ ಒಮ್ಮೆಯಾದರೂ ಈ ನೋವನ್ನು ಅನುಭವಿಸಿಯೇ ಇರುತ್ತಾರೆ! ಅದು ಜೀವನಶೈಲಿಯಲ್ಲಾದ ಬದಲಾವಣೆಯಿಂದಾಗಿಯೋ, ಇಲ್ಲ ಮತ್ತೊಂದು ರೋಗದ ಲಕ್ಷಣವಾಗಿಯಾದರೂ ಕಾಣಿಸುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ತಲೆನೋವಿನ‌ ಸಮಸ್ಯೆ ‍ಚಿಕ್ಕ‌ವಯಸ್ಸಿನಲ್ಲಿಯೇ ಹೆಚ್ಚು ಕಂಡುಬರುತ್ತಿರುವುದು ಆತಂಕದ ವಿಷಯ. ಇದಕ್ಕೆ ಕಾರಣ ಇಂದಿನ ಜೀವನಶೈಲಿ‌! ಈಗಿರುವ ಕೋವಿಡ್ ಕಾಲ ಘಟ್ಟದಲ್ಲಿ ನಮ್ಮ ಜೀವನಶೈಲಿಗಳೆಲ್ಲವೂ ಮೊದಲಿನಂತಿರದೆ ಬುಡ ಮೇಲಾಗಿದೆ! ವರ್ಕ್‌ ಫ್ರಂ ಹೋಂ, ಆನ್‌ಲೈನ್‌ ಕ್ಲಾಸ್‌ – ಹೀಗೆ ಮನೆಯಿಂದ ಹೊರಗೆ […]

Advertisement

Wordpress Social Share Plugin powered by Ultimatelysocial