ಸಿರಿ ರವಿಕುಮಾರ್ “ಸ್ವಾತಿ ಮುತ್ತಿನ ಮಳೆ ಹನಿಯೇ” ಚಿತ್ರದ ನಾಯಕಿ!

ಖ್ಯಾತ ನಟಿ ರಮ್ಯ ನಿರ್ಮಾಣದ, ರಾಜ್ ಬಿ ಶೆಟ್ಟಿ ನಿರ್ದೇಶನದ “ಸ್ವಾತಿ ಮುತ್ತಿನ ಮಳೆ ಹನಿಯೇ” ಚಿತ್ರದ ನಾಯಕಿಯಾಗಿ ಸಿರಿ ರವಿಕುಮಾರ್ ನಟಿಸಿದ್ದಾರೆ. ಈ ಚಿತ್ರದಲ್ಲಿ ಸಿರಿ ರವಿಕುಮಾರ್ ಪ್ರೇರಣಾ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಕುರಿತು ಚಿತ್ರತಂಡದಿಂದ ಹೊಸ ಪೋಸ್ಟರ್ ಬಿಡುಗಡೆಯಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

 

Please follow and like us:

Leave a Reply

Your email address will not be published. Required fields are marked *

Next Post

"MOCOBOT" ಕ್ಯಾಮೆರಾ ಬಳಸಿ ಈ ಹಾಡಿನ ಚಿತ್ರೀಕರಣ !

Mon Dec 5 , 2022
    ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ನಾಯಕ – ನಾಯಕಿಯಾಗಿ ನಟಿಸಿರುವ “F0R REGN”. (ಫಾರ್ ರಿಜಿಸ್ಟರೇಷನ್) ಚಿತ್ರದ ಚಿತ್ರೀಕರಣ ಹಾಡೊಂದರ‌ ಚಿತ್ರೀಕರಣದೊಂದಿಗೆ ಮುಕ್ತಾಯವಾಗಿದೆ. ಅಂಡರ್ ವಾಟರ್ ನಲ್ಲಿ ಈ ಹಾಡಿನ ಚಿತ್ರೀಕರಣ ನಡೆದಿದೆ. ಈ ಹಾಡಿನ ಚಿತ್ರೀಕರಣಕ್ಕಾಗಿ ” “ಮೋಕೊ ಬೋಟ್” ಕ್ಯಾಮರಾ ಬಳಸಲಾಗಿದೆ.‌ ನನಗೆ ತಿಳಿದ ಕನ್ನಡ ಚಿತ್ರರಂಗದಲ್ಲಿ ಹಾಡೊಂದರ ಚಿತ್ರೀಕರಣಕ್ಕಾಗಿ ಈ ಕ್ಯಾಮೆರಾ ಬಳಸಿರುವುದು ಇದೇ ಮೊದಲು ಎನ್ನುತ್ತಾರೆ ನಿರ್ದೇಶಕ ನವೀನ್ ದ್ವಾರಕನಾಥ್. […]

Advertisement

Wordpress Social Share Plugin powered by Ultimatelysocial