ಚಿತ್ರದುರ್ಗದಲ್ಲಿ ಭೀಕರ ಅಪಘಾತ : ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಸಮೀಪ ಭೀಕರ ಅಪಘಾತ ಸಂಭವಿಸಿದ್ದು, ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗುಯಿಯಾಳ ಟೋಲ್ ಗೇಟ್ ಬಳಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಸ್ಥಳಕ್ಕೆ ಐಮಂಗಲ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

́ಹುಷಾರ್" ಕರೋನದ ಕಾಲದಲ್ಲಿ ನಿತ್ಯ ಕಷಾಯ ಕುಡಿಯುತ್ತಿದ್ದೀರಾ

Thu Feb 3 , 2022
 ಮೊದಲೆಲ್ಲಾ ನಮ್ಮಲ್ಲಿ ಹಲವು ಮಂದಿ ಸಾಮಾನ್ಯ ಶೀತ, ನೆಗಡಿಗೆ ವೈದ್ಯರ ಬಳಿ ಹೋಗುವ ಬದಲು ಮನೆಯಲ್ಲೇ ಕಷಾಯ ತಯಾರಿಸಿ ಕುಡಿಯುತ್ತಿದ್ದರು. ಕಷಾಯವನ್ನು ಕುಡಿಯುವುದರಿಂದ ದೇಹಕ್ಕೆ ಅನೇಕ ಪ್ರಯೋಜನಗಳಿವೆ ಎಂದು ನಂಬಲಾಗಿದೆ.ಹಾಗಾಗಿಯೇ, ಕಾರೋನಾ ಕಾಲದಲ್ಲಿ ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಕಷಾಯ ಸೇವನೆ ಒಳ್ಳೆಯದು ಎಂದು ಪರಿಗಣಿಸಲಾಗಿದೆ. ಆದರೆ, ಅತಿಯಾದರೆ ಅಮೃತವೂ ವಿಷ ಎಂಬಂತೆ ಪ್ರತಿ ನಿತ್ಯ ಕಷಾಯ ಕುಡಿಯುವುದರಿಂದ ಅದು ನಿಮ್ಮ ಆರೋಗ್ಯಕ್ಕೆ ಹಾನಿಯುಂಟುಮಾಡಬಹುದು. ಅಂತಹ ಪರಿಸ್ಥಿತಿಯಲ್ಲಿ, ನೀವು ಕಷಾಯ ಸೇವಿಸುವಾಗ […]

Advertisement

Wordpress Social Share Plugin powered by Ultimatelysocial