ನೀವು ಖರೀದಿಸಬಹುದಾದ ಸ್ಮಾರ್ಟ್‌ಫೋನ್‌ಗಳು!under 1̧5000 thousend

ಪ್ರಸ್ತುತ ದಿನಗಳಲ್ಲಿ ಸ್ಮಾರ್ಟ್‌ಫೋನ್‌ಗಳು ನಮ್ಮ ದೈನಂದಿನ ಜೀವನದ ಅಗತ್ಯದ ಡಿವೈಸ್‌ ಎನಿಸಿಕೊಂಡಿದೆ. ಇದೇ ಕಾರಣಕ್ಕೆ ಹಲವು ಕಂಪೆನಿಗಳು ವಿವಿಧ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿವೆ. ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಗೆ ಎಂಟ್ರಿ ನೀಡುತ್ತಲೇ ಇವೆ.ಇನ್ನು ಕಳೆದ ಜನವರಿ ತಿಂಗಳಿನಲ್ಲಿಯೂ ಅನೇಕ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿ ಬಿಡುಗಡೆ ಆಗಿವೆ. ಒನ್‌ಪ್ಲಸ್‌, ಆಪಲ್‌, ವಿವೋ, ಶಿಯೋಮಿಯಂತಂಹ ಪ್ರಮುಖ ಕಂಪೆನಿಗಳು ತಮ್ಮ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿವೆ.ಸ್ಮಾರ್ಟ್‌ಫೋನ್‌ಹೌದು, ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಕೂಡ ಅನೇಕ ಸ್ಮಾರ್ಟ್‌ಫೋನ್‌ಗಳು ಬಿಡುಗಡೆ ಆಗಿವೆ. ನೀವು ಕೂಡ ಹೊಸ ಸ್ಮಾರ್ಟ್‌ಫೋನ್‌ ಖರೀದಿಸಲು ಬಯಸಿದರೆ ನಿಮಗೆ ಹಲವು ಆಯ್ಕೆಗಳು ಲಭ್ಯವಿದೆ. ಆದರೂ ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿ ಹೆಚ್ಚಿನ ಜನಪ್ರಿಯತೆ ಪಡೆದಿರೋದ್ರಿಂದ ಹೆಚ್ಚಿನ ಕಂಪೆನಿಗಳು ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿವೆ. ಹಾಗಾದ್ರೆ ಫೆಬ್ರವರಿ ತಿಂಗಳಿನಲ್ಲಿ 15,000 ರೂ.ಗಿಂತ ಕಡಿಮೆ ಬೆಲೆಯಲ್ಲಿ ಖರೀದಿಸಬಹುದಾದ ಅತ್ಯುತ್ತಮ ಬಜೆಟ್‌ ಬೆಲೆಯಲ್ಲಿ ನೀವು ಆಯ್ಕೆ ಮಾಡಬಹುದಾದ ಮತ್ತೊಂದು ಸ್ಮಾರ್ಟ್‌ಫೋನ್‌ ಮೈಕ್ರೋಮ್ಯಾಕ್ಸ್ ಇನ್ ನೋಟ್ 2. ಈ ಸ್ಮಾರ್ಟ್‌ಫೋನ್‌ 6.43 ಇಂಚಿನ ಫುಲ್‌ ಹೆಚ್‌ಡಿ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದ್ದು, ಪ್ರೀಮಿಯಂ ವಿನ್ಯಾಸವನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G95 ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್‌11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದು 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 30W ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ. ಪ್ರಸ್ತುತ ಫ್ಲಿಪ್‌ಕಾರ್ಟ್‌ನಲ್ಲಿ 13,499ರೂ.ಬೆಲೆ ಹೊಂದಿದೆ.ರಿಯಲ್‌ಮಿ 9i ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ ಹೆಚ್‌ಡಿ+ LCD ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 680 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್‌ 11 ರಿಯಲ್‌ಮಿ UI 2.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4GB RAM + 64GB ಮತ್ತು 6GB + 128GB ಇಂಟರ್‌ ಸ್ಟೋರೇಜ್‌ ವೇರಿಯೆಂಟ್‌ ಆಯ್ಕೆಯನ್ನು ಹೊಂದಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್‌ ಮೂಲಕ 1TBವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 33W ವೇಗದ ಚಾರ್ಜಿಂಗ್‌ನೊಂದಿಗೆ 5000mAh ಬ್ಯಾಟರಿಯನ್ನು ಹೊಂದಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಇಂದು ಚಿನ್ನದ ದರ: ನಿಮ್ಮ ನಗರದಲ್ಲಿ ಇತ್ತೀಚಿನ ಚಿನ್ನದ ದರಗಳನ್ನು ಇಲ್ಲಿ ಪರಿಶೀಲಿಸಿ

Wed Feb 2 , 2022
ನವದೆಹಲಿ: ಇಂದು ದೇಶದಾದ್ಯಂತ ಚಿನ್ನದ ದರ ಸ್ಥಿರವಾಗಿದೆ. ಭಾರತದಲ್ಲಿ ಇಂದು ಚಿನ್ನದ ದರ 10 ಗ್ರಾಂ 22 ಕ್ಯಾರೆಟ್ ಚಿನ್ನಕ್ಕೆ 44,900 ರೂ.ದೆಹಲಿಯಲ್ಲಿ ಚಿನ್ನದ ದರ 44,900 ರೂ. ಗುಡ್‌ರಿಟರ್ನ್ಸ್‌ನ ವೆಬ್‌ಸೈಟ್‌ನ ಪ್ರಕಾರ ಮುಂಬೈನಲ್ಲಿ ಚಿನ್ನದ ದರ 44,900 ರೂ ಆಗಿದ್ದರೆ, ದೆಹಲಿಯಲ್ಲಿ ಚಿನ್ನದ ದರದಂತೆಯೇ ಇದೆ.ಫೆಬ್ರವರಿ 2, 2022 ರಂದು ನಿಮ್ಮ ನಗರದಲ್ಲಿ ಇತ್ತೀಚಿನ ಚಿನ್ನದ ದರಗಳನ್ನು ಪರಿಶೀಲಿಸಿ ಕೆಳಗಿನ ಬೆಲೆಗಳು ಸ್ಥಳೀಯ ಬೆಲೆಗಳಿಗೆ ಹೊಂದಿಕೆಯಾಗದಿರಬಹುದು ಏಕೆಂದರೆ ಇವುಗಳು […]

Advertisement

Wordpress Social Share Plugin powered by Ultimatelysocial