ಸಾಮಾಜಿಕ ಜಾಲತಾಣದಲ್ಲಿ ಕ್ಷಮೆ ಕೋರಿದ ಯುವಕ.

 

ಹಂಪಿ ಸ್ಮಾರಕಗಳ ಮೇಲೆ ನೃತ್ಯ ಪ್ರಕರಣ ಸಾಮಾಜಿಕ ಜಾಲತಾಣದಲ್ಲಿ ಕ್ಷಮೆ ಕೋರಿದ ಯುವಕ ಹಂಪಿ ಪೊಲೀಸರು ಯುವಕನ ಮೇಲೆ ಪ್ರಕರಣ ದಾಖಲಿಸುತ್ತಿದ್ದಂತೆಯೇ, ಕ್ಷಮೆ ಕೋರಿದ ಯುವಕ ಮಂಡ್ಯ ಮೂಲದ ದೀಪಕ್ ಗೌಡ ಎಂಬ ಯುವಕನ ಮೇಲೆ FIR ದಾಖಲಾಗಿದೆ ವಿಶ್ವ ಪಾರಂಪಾರಿಕ ತಾಣ, ಹಂಪಿಯ ಹೇಮಕೂಟ ಪರ್ವತದ ಜೈನ ದೇಗುಲದ ಮೇಲೆ ಹತ್ತಿ ನೃತ್ಯ ಮಾಡಿ, ವಿಡಿಯೋ ಹರಿಬಿಟ್ಟಿದ್ದ ಯುವಕ ಅತ್ತ FIR ಆಗುತ್ತಿದ್ದಂತೆಯೇ ಯುವಕ, ಇತ್ತ ಕ್ಷಮೆಯಾಚಿಸಿದ್ದಾನೆ ವಿಜಯನಗರ ಡಿಸಿ ಟಿ. ವೆಂಕಟೇಶ್ ಸ್ವತಃ ಸ್ಥಳ ಪರಿಶೀಲನೆ ಮಾಡಿದ್ರು, ಎಸ್ಪಿ ಶ್ರೀ ಹರಿಬಾಬು ಪ್ರಕರಣ ಗಂಭೀರವಾಗಿ ಪರಿಗಣಿಸಿ FIR ದಾಖಲಿಸಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪಶ್ಚಿಮ ಬಂಗಾಳದಲ್ಲಿ ಘೋರ ದುರಂತ :

Thu Mar 2 , 2023
ಕೊಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಉಸಿರಾಟದ ಸೋಂಕಿನಿಂದ ಕಳೆದ 24 ಗಂಟೆಗಳಲ್ಲಿ ಏಳು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ.ಪಶ್ಚಿಮ ಬಂಗಾಳದಲ್ಲಿ ಉಸಿರಾಟದ ಸೋಂಕಿನಿಂದ ಏಳು ಮಕ್ಕಳು ಸಾವನ್ನಪ್ಪಿದ್ದಾರೆ. ಹಿರಿಯ ಆರೋಗ್ಯ ಅಧಿಕಾರಿಯೊಬ್ಬರು ಈ ಮಾಹಿತಿಯನ್ನು ನೀಡಿದ್ದಾರೆ. ಆದಾಗ್ಯೂ, ವರ್ಷದ ಈ ಋತುವಿನಲ್ಲಿ ಇನ್ಫ್ಲುಯೆನ್ಸ ತರಹದ ಕಾಯಿಲೆಗಳು ಸಾಮಾನ್ಯವಾಗಿರುವುದರಿಂದ ಮತ್ತು ಪ್ರಾಣ ಕಳೆದುಕೊಂಡ ಮಕ್ಕಳು ಸಹ ಇತರ ಕಾಯಿಲೆಗಳಿಂದ ಬಳಲುತ್ತಿರುವುದರಿಂದ ‘ಭಯಪಡುವ ಅಗತ್ಯವಿಲ್ಲ’ ಎಂದು ಅವರು ಹೇಳಿದರು.ಕಳೆದ […]

Advertisement

Wordpress Social Share Plugin powered by Ultimatelysocial