ಕುಡಿದ ಮತ್ತಿನಲ್ಲಿ ನಿವೃತ್ತ ಸೈನಿಕ ಮೇಲೆ ಹಲ್ಲೆ.!

ಕುಡಿದ ಮತ್ತಿನಲ್ಲಿ ನಿವೃತ್ತ ಸೈನಿಕನ ಮೇಲೆ ಹಲ್ಲೆ ಮಾಡಿರುವ ಘಟನೆ ಕಲ್ಬುರ್ಗಿ ಜಿಲ್ಲೆಯ ಆಳಂದ ಪಟ್ಟಣದಲ್ಲಿ ನಡೆದಿದೆ. ಇಲ್ಲಿನ ಗ್ರಾಮದಲ್ಲಿ ಕುಡುಕರ ಹಾವಳಿ ದಿನೇ ದಿನೇ ಹೆಚ್ಚುತ್ತಿದ್ದು ಆಳಂದ ಪಟ್ಟಣದ ನಿವೃತ್ತ ಸೈನಿಕ ಹರಿನಂದ ಅವರ ಮೇಲೆ ಕುಡುಕರು ಹಲ್ಲೆ ಎಸಗಿದ್ದಾರೆ.

 

ಹರಿನಂದ ಅವರು ನಡೆಸುತ್ತಿರುವ ಹೋಟೆಲ್‌ಗೆ ನುಗಿದ್ದ ಇಬ್ಬರು ಕುಡುಕರು ಕ್ಷುಲಕ ಕಾರಣಕ್ಕೆ ಹರಿನಂದ ಅವರ ಮೇಲೆ ಅಮಾನುಶವಾಗಿ ಹಲ್ಲೆ ಮಾಡಿ ಎಸ್ಕೇಪ್‌ಆಗಿದ್ದಾರೆ. ಸದ್ಯ ಈ ಇಬ್ಬರು ಹೈನಾತಿ ಕುಡಕರ ಮೇಲೆ ಆಳಂದ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಅಂತ್ಯಸಂಸ್ಕಾರವಾದ ಮಗುವನ್ನು ಹೊರ ತೆಗೆದ ಆಸಾಮಿ.!

Please follow and like us:

One thought on “ಕುಡಿದ ಮತ್ತಿನಲ್ಲಿ ನಿವೃತ್ತ ಸೈನಿಕ ಮೇಲೆ ಹಲ್ಲೆ.!

Leave a Reply

Your email address will not be published. Required fields are marked *

Next Post

ಬಿಜೆಪಿ ಕಾರ್ಯಕರ್ತನ ಬರ್ಬರ ಕೊಲೆ..!

Sun Mar 21 , 2021
ಬಿಜೆಪಿ ಕಾರ್ಯಕರ್ತನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ  ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಯಾತನೂರ ಗ್ರಾಮದಲ್ಲಿ ನಡೆದಿದೆ.ಹಳೇ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವುದಾಗಿ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು ಸಂಗನಗೌಡ ಎಂದು ಗುರುತಿಸಲಾಗಿದ್ದು, ಈ ಕುರಿತು ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ನಿವೃತ್ತ ಸೈನಿಕ ಮೇಲೆ ಹಲ್ಲೆ.! Please follow and like us:

Advertisement

Wordpress Social Share Plugin powered by Ultimatelysocial