ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಸುದ್ದಿಗೋಷ್ಟಿ

 

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಸುದ್ದಿಗೋಷ್ಟಿ.ಮಾ 7 ರಂದು ಮೈಸೂರಿಗೆ ಸಿಎಂ ಬಸವರಾಜ ಬೊಮ್ಮಾಯಿ ಆಗಮನ.ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಲಿರುವ ಸಿಎಂ.ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ಆಯೋಜನೆ.ಮೈಸೂರು ಜಿಲ್ಲಾ ವ್ಯಾಪ್ತಿಯಲ್ಲಿನ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಕಾರ್ಯಕ್ರಮ.ಅಂದಾಜು 50 ಸಾವಿರ ಜನರ ಕಾರ್ಯಕ್ರಮ ಆಯೋಜನೆ.ಕಾರ್ಯಕ್ರಮಕ್ಕೆ ಹಣಕಾಸು ವಿಭಾಗದಿಂದ 75 ಲಕ್ಷ ಹಣ ಬಿಡುಗಡೆ.ಚುನಾವಣೆಗೂ ಈ ಕಾರ್ಯಕ್ರಮಕ್ಕೂ ಯಾವುದೇ ಸಂಬಂಧವಿಲ್ಲ.ಇದು ಪಕ್ಷದ ಕಾರ್ಯಕ್ರಮವಲ್ಲ.11 ಜನ ಶಾಸಕರು,ಮೂವರು ಸಂಸದರು ಈ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ
ಸಚಿವ ಎಸ್ ಟಿ ಸೋಮಶೇಖರ್ ಹೇಳಿಕೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಿಸಿಲಿನ ಝಳ ಹೆಚ್ಚಳ, ಬೇಕಿದೆ ಆರೋಗ್ಯ ಕಾಳಜಿ

Fri Mar 3 , 2023
ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಉಷ್ಣಾಂಶ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮಾಹಿತಿಯಂತೆ ಮಂಗಳೂರಿನಲ್ಲಿ ಗುರುವಾರ 36.9 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿದೆ. ಇದು ದೇಶದಲ್ಲಿಯೇ ಅತ್ಯಧಿಕವಾಗಿದ್ದು, ವಾಡಿಕೆಗಿಂತ 3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಳವಾಗಿದೆ. ಕನಿಷ್ಠ ತಾಪಮಾನ 23.8 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.ವಾಡಿಕೆಗಿಂತ 1 ಡಿಗ್ರಿ ಸೆಲ್ಸಿಯಸ್‌ ಏರಿಕೆಯಾಗಿದೆ. 2017ರಲ್ಲಿ 37.9 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿದ್ದು ಮಾರ್ಚ್‌ ತಿಂಗಳ ಈವರೆಗಿನ ದಾಖಲೆಯಾಗಿದೆ. […]

Advertisement

Wordpress Social Share Plugin powered by Ultimatelysocial