ಭಾರತದಲ್ಲಿ ಮತ್ತಷ್ಟು ಇಳಿಕೆ ಕಂಡ ಕೊರೊನಾ : ಒಂದೇ ದಿನ 1,61,386 ಕೇಸ್ ಪತ್ತೆ, 1773 ಮಂದಿ ಸಾವು

ನವದೆಹಲಿ : ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ (Corona Virus) ಸೋಂಕಿನ ಪ್ರಕರಣಗಳು ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 1,61,386 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 1,61,386 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.ಕಳೆದ 24 ಗಂಟೆಗಳಲ್ಲಿ 1,733 ಕೊರೊನಾ ಸೋಂಕಿತರು ಮೃತಪಟ್ಟಿದ್ದು, ಈ ಮೂಲಕ ಸಾವಿನ ಸಂಖ್ಯೆ 4,97,975 ಕ್ಕೆ ಏರಿಕೆಯಾಗಿದೆ.ಸಕ್ರಿಯ ಪ್ರಕರಣಗಳು: 16,21,603ಒಟ್ಟು ಚೇತರಿಕೆಗಳು: 3,95,11,307ದೈನಂದಿನ ಧನಾತ್ಮಕತೆ ದರ: 9.26%ಒಟ್ಟು ಲಸಿಕೆ: 167.29 ಕೋಟಿ

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪೊಲೀಸ್ ಅಕಾಡೆಮಿಯಲ್ಲಿ ಸಬ್ ಇನ್‌ಸ್ಪೆಕ್ಟರ್ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ

Wed Feb 2 , 2022
ಮೈಸೂರು: ಇಲ್ಲಿನ ಕರ್ನಾಟಕ ಪೊಲೀಸ್ ಅಕಾಡೆಮಿಯಲ್ಲಿ 45ನೇ ತಂಡದ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನ ಬುಧವಾರ ನಡೆಯಿತು.ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿದರು.ಒಟ್ಟು 228 ಮಂದಿ ಪ್ರಶಿಕ್ಷಣಾರ್ಥಿಗಳು ಒಂದು ವರ್ಷದ ತರಬೇತಿಯನ್ನು ಪಡೆದಿದ್ದಾರೆ. ಇವರಲ್ಲಿ 183 ಮಂದಿ ಪುರುಷರು, 45 ಮಹಿಳೆಯರು ಇದ್ದಾರೆ.ಶಾಸಕ ಎಲ್.ನಾಗೇಂದ್ರ, ಎಡಿಜಿಪಿ ಹರಿಶೇಖರನ್, ಅಕಾಡೆಮಿ ನಿರ್ದೇಶಕ ವಿಫುಲ್ ಕುಮಾರ್, ಉಪನಿರ್ದೇಶಕಿ ಧರಣೀದೇವಿ ಮಾಲಗತ್ತಿ […]

Advertisement

Wordpress Social Share Plugin powered by Ultimatelysocial