ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 313 ಮಂದಿಗೆ ಕೊರೋನಾ ವೈರಸ್ ದೃಢ

 

ಕಾಸರಗೋಡು: ಜಿಲ್ಲೆಯಲ್ಲಿ ಸೋಮವಾರ 313 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 287 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ.ಜಿಲ್ಲೆಯಲ್ಲಿ ಇದೇ ದಿನ 453 ಮಂದಿ ಗುಣಮುಖರಾದರು. ಅಲ್ಲದೆ ಕೊರೋನಾ ಸಂಬಂಧ ಜಿಲ್ಲೆಯಲ್ಲಿ ಹೊಸದಾಗಿ ಯಾವುದೇ ಸಾವು ಸಂಭವಿಸಿಲ್ಲ.

ಕೇರಳದಲ್ಲಿ 22,524 ಹೊಸ ಪ್ರಕರಣ
ಕೇರಳದಲ್ಲಿ ಸೋಮವಾರ ಹೊಸದಾಗಿ 22,524 ಜನರಲ್ಲಿ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 21,033 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ.ರಾಜ್ಯದಲ್ಲಿ ಒಂದೇ ದಿನ 49,586 ಜನರು ಗುಣಮುಖರಾಗಿದ್ದಾರೆ. ಈ ಮಧ್ಯೆ ಕೇರಳದಲ್ಲಿ 14 ಮಂದಿ ಕೋವಿಡ್ ಬಾಧಿಸಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಸೋಮವಾರ ಶೇಕಡಾ 28.62 ಟೆಸ್ಟ್ ಪಾಸಿಟಿವಿಟಿ ರೇಟ್ (ಟಿಪಿಆರ್) ದಾಖಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅರುಣಾಚಲ ಪ್ರದೇಶದಲ್ಲಿ ಹಿಮಪಾತ: ಹಿಮದ ಅಡಿ ಸಿಲುಕಿರುವ ಏಳು ಸೈನಿಕರು

Wed Feb 9 , 2022
ಭಾರತದ ಈಶಾನ್ಯ ಗಡಿ ಭಾಗದ ಅರುಣಾಚಲ ಪ್ರದೇಶದಲ್ಲಿ ಸಂಭವಿಸಿದ ಹಿಮಪಾತದಲ್ಲಿ 7 ಸೈನಿಕರು ಸಿಲುಕಿಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.ಈ ಬಗ್ಗೆ ಮಾಹಿತಿ ನೀಡಿದ ರಕ್ಷಣಾ ಸಚಿವಾಲಯದ ಸಾರ್ವಜನಿಕ ಸಂಪರ್ಕ ಅಧಿಕಾರಿ ಲೆಫ್ಟಿನೆಂಟ್‌ ಕರ್ನಲ್‌ ಹರ್ಷವರ್ಧನ್‌ ಪಾಂಡೆ, ಅರುಣಾಚಲ ಪ್ರದೇಶದ ಕಮೆಂಗ್‌ ಸೆಕ್ಟರ್‌ ನ ಎತ್ತರದ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದರು.ಗಸ್ತು ತಿರುಗುತ್ತಿದ್ದ ವೇಳೆ ಸಂಭವಿಸಿದ ಹಿಮಪಾತಕ್ಕೆ 7 ಸೈನಿಕರು ಸಿಲುಕಿಕೊಂಡಿದ್ದಾರೆ. ಅವರ ರಕ್ಷಣೆಗಾಗಿ ಕಾರ್ಯಾಚರಣೆ ಮಾಡಲಾಗುತ್ತಿದ್ದು, ವಿಶೇಷ ತಂಡಗಳನ್ನು […]

Advertisement

Wordpress Social Share Plugin powered by Ultimatelysocial