ವಿಭಿನ್ನ ಕಥಾಹಂದರ ಹೊಂದಿರುವ “ಸೋಲ್ಡ್” ಚಿತ್ರದಲ್ಲಿ ಡ್ಯಾನಿಶ್ ಸೇಠ್.

 

ತಮ್ಮ ಅಮೋಘ ಅಭಿನಯದ ಮೂಲಕ ಜನಪ್ರಿಯರಾಗಿರುವ ಡ್ಯಾನಿಶ್ ಸೇಠ್ ಅಭಿನಯದ ಚಿತ್ರ “ಸೋಲ್ಡ್”. ಕಾಮಿಡಿ ಪಾತ್ರಗಳಲ್ಲೇ ಹೆಚ್ಚು ಕಾಣಿಸಿಕೊಳ್ಳುವ ಡ್ಯಾನಿಶ್ ಸೇಠ್, ಈ ಚಿತ್ರದಲ್ಲಿ ಕಾಮಿಡಿ ಹೊರತು ಪಡಿಸಿದ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಶಿವಾನಿ ಆರ್ ಬಲ್ಲುಕರಾಯ, ದೀಪಂ ಕೊಹ್ಲಿ, ಕಾವ್ಯ ಶೆಟ್ಟಿ, ಭರತ್ ಜೆ.ಬಿ, ಸಿದ್ಧಾರ್ಥ್ ಮಾಧ್ಯಮಿಕ, ಉಗ್ರಂ ಮಂಜು, ಭವಾನಿ ಪ್ರಕಾಶ್, ಹನುಮಂತೇ ಗೌಡ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.ನಮ್ಮ ಚಿತ್ರತಂಡದ ಎಲ್ಲಾ ಸದಸ್ಯರು 28ರ ಆಸುಪಾಸಿನ‌ ವಯಸ್ಸಿನವರು.ಉತ್ಸಾಹಿ ಯುವ ತಂಡದಿಂದ ಉತ್ತಮ ಚಿತ್ರವೊಂದು ತಯಾರಾಗಿದೆ. ಮಾರ್ಚ್ 4 ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ ಎಂದು ನಿರ್ಮಾಪಕ ದೀಪಂ ಕೊಹ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಗಾಜಿಯಾಬಾದ್ ಎಕ್ಸ್‌ಪ್ರೆಸ್‌ವೇ ಶೀಘ್ರದಲ್ಲೇ 'ಏರೋಪ್ಲೇನ್ ಟರ್ನ್ ರೆಸ್ಟೋರೆಂಟ್' ಆಗಲಿದೆ; ದೆಹಲಿಯಿಂದ ತರಿಸಲಾದ ವಿಮಾನದ ತುಣುಕುಗಳು

Sun Feb 20 , 2022
  ಹಳೆಯ ವಿಮಾನವು ಗಾಜಿಯಾಬಾದ್ ಎಕ್ಸ್‌ಪ್ರೆಸ್‌ವೇನಲ್ಲಿ ರೆಸ್ಟೋರೆಂಟ್ ಆಗಿ ಮಾರ್ಪಟ್ಟಿದೆ ನೀವು ಎಂದಾದರೂ ವಿಮಾನದ ರೆಕ್ಕೆಗಳ ಮೇಲೆ ಊಟ ಮಾಡುವ ಅವಕಾಶವನ್ನು ಹೊಂದಿದ್ದೀರಾ? ನೀವು ಶೀಘ್ರದಲ್ಲೇ ಒಂದನ್ನು ಹೊಂದುವಿರಿ! ಉತ್ತರ ಪ್ರದೇಶದ ಗಾಜಿಯಾಬಾದ್ ಬಳಿ ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇನಲ್ಲಿ ಪ್ರಯಾಣಿಕರು ಶೀಘ್ರದಲ್ಲೇ ವಿಮಾನದ ಕ್ಯಾಬಿನ್‌ನಲ್ಲಿ ಊಟ ಮಾಡಲು ಸಾಧ್ಯವಾಗುತ್ತದೆ ಏಕೆಂದರೆ ಸ್ಕ್ರ್ಯಾಪ್ ಮಾಡಿದ ವಿಮಾನವನ್ನು ರೆಸ್ಟೋರೆಂಟ್ ಆಗಿ ಪರಿವರ್ತಿಸಲು ಸಿದ್ಧತೆಗಳು ಪ್ರಾರಂಭವಾಗಿವೆ. ಎಕ್ಸ್‌ಪ್ರೆಸ್‌ವೇಯಲ್ಲಿರುವ ತಂಗುದಾಣದಲ್ಲಿ ಏರ್‌ಪ್ಲೇನ್ ರೆಸ್ಟೋರೆಂಟ್ ಅನ್ನು ನಿರ್ಮಿಸಲಾಗುತ್ತಿದ್ದು, ಖಾಸಗಿ […]

Advertisement

Wordpress Social Share Plugin powered by Ultimatelysocial