ಫೇಸ್ ಬುಕ್, ಟ್ವಿಟರ್ ಬ್ಯಾನ್ ಮಾಡಿದ ಪುಟಿನ್

 

ರಷ್ಯಾದಲ್ಲಿ ಫೇಸ್ಬುಕ್ ಮತ್ತು ಟ್ವಿಟರ್ ಗಳನ್ನು ಪುಟಿನ್ ಬ್ಲಾಕ್ ಮಾಡಿದ್ದಾರೆ. ಸುಳ್ಳುಸುದ್ದಿ ಹಬ್ಬಿಸಿದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ವಾರ್ನಿಂಗ್ ಮಾಡಿದ್ದಾರೆ.

ರಷ್ಯಾದಲ್ಲಿ ಫೇಸ್ಬುಕ್ ಬ್ಲಾಕ್ ಮಾಡಿದ ಹಿನ್ನೆಲೆಯಲ್ಲಿ ಜನರಿಗೆ ಮಾಹಿತಿ ಸಿಗದಂತೆ ಆಗುತ್ತದೆ.ಲಕ್ಷಾಂತರ ಜನರಿಗೆ ವಿಶ್ವಾಸಾರ್ಹವಾದ ಮಾಹಿತಿ ಸಿಗುವುದಿಲ್ಲ ಎಂದು ಫೇಸ್ಬುಕ್ ಸಂಸ್ಥೆಯಿಂದ ಹೇಳಿಕೆ ಬಿಡುಗಡೆ ಮಾಡಲಾಗಿದೆ.

ರಷ್ಯಾಗೆ ಆಪಲ್ ಮತ್ತು ಮೈಕ್ರೋಸಾಫ್ಟ್ ಕಂಪನಿಗಳು ಕೂಡ ಗುನ್ನಾ ನೀಡಿವೆ. ಯಾವುದೇ ಹೊಸ ಸೇವೆ ಮತ್ತು ಉತ್ಪನ್ನಗಳನ್ನು ಮಾರಾಟ ಮಾಡುವುದಿಲ್ಲವೆಂದು ಮೈಕ್ರೋಸಾಫ್ಟ್ ಕಂಪನಿ ಅಧಿಕೃತವಾಗಿ ಹೇಳಿಕೆ ನೀಡಿದೆ. ಹೊಸ ಉತ್ಪನ್ನ ಮಾರಾಟ ಮಾಡುವುದಿಲ್ಲ, ಸೇವೆ ನೀಡುವುದಿಲ್ಲವೆಂದು ಮೈಕ್ರೋಸಾಫ್ಟ್ ಕಂಪನಿ ಅಧಿಕೃತವಾಗಿ ಘೋಷಣೆ ಮಾಡಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮತ್ತೆ ಒಂದಾಗುತ್ತಿದ್ದಾರೆ ಪ್ರಭಾಸ್-ರಾಜಮೌಳಿ

Sat Mar 5 , 2022
ಮೆಗಾಹಿಟ್ ಸಿನಿಮಾ ಕೊಟ್ಟ ರಾಜಮೌಳಿ ಹಾಗೂ ಪ್ರಭಾಸ್ ಇದೀಗ ಮತ್ತೆ ಒಂದಾಗುತ್ತಿದ್ದಾರೆ. ಪ್ರಭಾಸ್ ಪ್ರಸ್ತುತ ತಮ್ಮ ಹೊಸ ಸಿನಿಮಾ ‘ರಾಧೆ-ಶ್ಯಾಮ್’ ಬಿಡುಗಡೆಗೆ ಎದುರು ನೋಡುತ್ತಿದ್ದಾರೆ. ಸಿನಿಮಾದ ಟ್ರೇಲರ್ ಕೆಲವು ದಿನಗಳ ಹಿಂದಷ್ಟೆ ಬಿಡುಗಡೆ ಆಗಿದ್ದು, ಸಿನಿಮಾವು ಮಾರ್ಚ್ 11 ರಂದು ಬಿಡುಗಡೆ ಆಗಲಿದೆ. ಸಿನಿಮಾದ ಪ್ರಚಾರ ಕಾರ್ಯದಲ್ಲಿ ಪ್ರಭಾಸ್ ಪ್ರಸ್ತುತ ನಿರತರಾಗಿದ್ದಾರೆ. ಪ್ರಭಾಸ್ ಪ್ರಸ್ತುತ ಬಹಳ ಬ್ಯುಸಿಯಾಗಿದ್ದಾರೆ. ಅವರ ‘ರಾಧೆ-ಶ್ಯಾಮ್’ ಸಿನಿಮಾ ಬಿಡುಗಡೆಗೆ ತಯಾರಾಗಿದೆ. ಪ್ರಶಾಂತ್ ನೀಲ್ ನಿರ್ದೇಶನದ ‘ಸಲಾರ್’ […]

Advertisement

Wordpress Social Share Plugin powered by Ultimatelysocial