ತೈಲ ಕಂಪನಿಗಳಿಂದ ಸಿಹಿ ಸುದ್ದಿ: ಎಲ್​ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ

 

ಹೊಸ ವರ್ಷದ ಮೊದಲ ದಿನದಂದು ವಾಣಿಜ್ಯ ಸಿಲಿಂಡರ್​ನ ಬೆಲೆಯನ್ನು ನೂರು ರೂಪಾಯಿಗಳ ಕಡಿತ ಮಾಡಲಾಗಿತ್ತು. ಈಗ ಸುಮಾರು 91 ರೂಪಾಯಿ ಕಡಿತಗೊಳಿಸಲಾಗಿದೆ.

ನವದೆಹಲಿ: ರಾಷ್ಟ್ರೀಯ ತೈಲ ಮಾರುಕಟ್ಟೆ ಕಂಪನಿಗಳಿಂದ ಜನಸಾಮಾನ್ಯರಿಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದೆಕೇಂದ್ರ ಹಣಕಾಸು ಬಜೆಟ್ ಮಂಡನೆ ಹಿನ್ನೆಲೆಯಲ್ಲಿಯೇ ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್​ಗಳ ಬೆಲೆಯನ್ನು ರಾಷ್ಟ್ರೀಯ ತೈಲ ಮಾರುಕಟ್ಟೆ ಕಂಪನಿಗಳು ಇಳಿಸಿವೆ.ಫೆಬ್ರವರಿ 1ರಿಂದ 19 ಕೆಜಿ ತೂಕದ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯಲ್ಲಿ 91.50 ರೂಪಾಯಿಯಷ್ಟು ಇಳಿಕೆ ಮಾಡಲಾಗಿದೆ. ಅಂದರೆ, ದೆಹಲಿಯಲ್ಲಿ 19ಕೆಜಿ ಸಿಲಿಂಡರ್​ನ ಬೆಲೆ 1907 ರೂಪಾಯ ಆಗಲಿದೆ ಎಂದು ಉನ್ನತ ಮೂಲಗಳು ಮಾಹಿತಿ ನೀಡಿವೆ.ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತಹೊಸ ವರ್ಷದ ಮೊದಲ ದಿನದಂದು ವಾಣಿಜ್ಯ ಸಿಲಿಂಡರ್​ನ ಬೆಲೆಯನ್ನು ನೂರು ರೂಪಾಯಿಗಳ ಕಡಿತ ಮಾಡಲಾಗಿತ್ತು. ಈಗ ಸುಮಾರು 91 ರೂಪಾಯಿ ಕಡಿತಗೊಳಿಸಲಾಗಿದ್ದು, 14.2 ಕೆಜಿ ತೂಕದ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ 2022ರ ಮಹೀಂದ್ರಾ ಸ್ಕಾರ್ಪಿಯೋ:

Tue Feb 1 , 2022
ಮಹೀಂದ್ರಾ ಕಂಪನಿಯು(Mahindra) ತನ್ನ ನ್ಯೂ ಜನರೇಷನ್ ಕಾರು ಮಾದರಿಗಳಾದ ಥಾರ್ ಮತ್ತು ಎಕ್ಸ್‌ಯುವಿ700 ಬಿಡುಗಡೆಯ ನಂತರ ಸ್ಕಾರ್ಪಿಯೋ ಎಸ್‌ಯುವಿ ಮಾದರಿಯನ್ನು ಬಿಡುಗಡೆ ಮಾಡಲು ಸಜ್ಜಾಗುತ್ತಿದ್ದು, ಹೊಸ ಕಾರು ಮಾದರಿಯು ಶೀಘ್ರದಲ್ಲೇ ಮಾರುಕಟ್ಟೆ ಪ್ರವೇಶಿಸುವುದು ಬಹುತೇಕ ಖಚಿತವಾಗಿದೆ.ನ್ಯೂ ಜನರೇಷನ್ ಸ್ಕಾರ್ಪಿಯೋ ಎಸ್‌ಯುವಿ ಮಾದರಿಯ ಬಿಡುಗಡೆಗಾಗಿ ಮಹೀಂದ್ರಾ ಕಂಪನಿಯು ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿದ್ದು, ಹೊಸ ತಲೆಮಾರಿನ ಆವೃತ್ತಿಯು ಪ್ರಸ್ತುತ ಮಾರುಕಟ್ಟೆಯಲ್ಲಿನ ಮಾದರಿಗಿಂತಲೂ ಹಲವು ಹೊಸ ಬದಲಾವಣೆಗಳೊಂದಿಗೆ ಬಿಡುಗಡೆಗೆ ಸಿದ್ದವಾಗುತ್ತಿದೆ.ಸ್ಕಾರ್ಪಿಯೋ […]

Related posts

Advertisement

Wordpress Social Share Plugin powered by Ultimatelysocial