ಮಂಗಳೂರು: ಪಡೀಲ್ ಬಳಿ ಡಾಮರು ಸಾಗಾಟದ ಲಾರಿ ಪಲ್ಟಿ

 

ಮಂಗಳೂರು, ಫೆ.9: ನಗರದಿಂದ ಡಾಮರು ಮಿಕ್ಸ್ ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಘಟನೆ ಇಂದು ಮುಂಜಾನೆ ನಗರ ಹೊರವಲಯದ ಪಡೀಲ್ ಬಳಿ ನಡೆದಿದೆ.‌

ಘಟನೆಯಲ್ಲಿ ಲಾರಿ ಚಾಲಕ ಗಂಭೀರ ಗಾಯಗೊಂಡು ಲಾರಿಯಲ್ಲಿ ಸಿಲುಕಿಕೊಂಡಿದ್ದರು.

ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಚಾಲಕನನ್ನು ಹೊರತೆಗೆದು ಆಸ್ಪತ್ರೆಗೆ ‌ದಾಖಲಿಸಿದ್ದಾರೆ.

ಸ್ಥಳಕ್ಕೆ ಸಂಚಾರ ದಕ್ಷಿಣ ಠಾಣೆಯ ಪೊಲೀಸರು ತೆರಳಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಿಯಲ್​ ಸ್ಟಾರ್​ ಉಪೇಂದ್ರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಹೊಸ ಚಿತ್ರದಲ್ಲಿ ಅಭಿನಯಿಸಲು ನಟ, ನಟಿಯರು ಬೇಕಾಗಿದ್ದಾರೆ !

Wed Feb 9 , 2022
ರಿಯಲ್​ ಸ್ಟಾರ್​ ಉಪೇಂದ್ರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಹೊಸ ಚಿತ್ರದಲ್ಲಿ ಅಭಿನಯಿಸಲು ನಟ, ನಟಿಯರು ಬೇಕಾಗಿದ್ದಾರೆ ಎಂಬ ಪೋಸ್ಟ್​ ಅನ್ನು ಉಪೇಂದ್ರ ತಮ್ಮ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡು ಕಾಸ್ಟಿಂಗ್​ ಕಾಲ್​ ಮಾಡಿದ್ದಾರೆ. ಉಪ್ಪಿ ತಾವು ಮತ್ತೆ ಡೈರೆಕ್ಟರ್​ ಕ್ಯಾಪ್ ತೊಡುತ್ತಾರೆ ಎಂದು ಹೇಳಿದ ದಿನದಿಂದಲೇ ಅವರ ಅಭಿಮಾನಿಗಳು ಉಪ್ಪಿ ನಿರ್ದೇಶನ ಮಾಡಲು ಹೊರಟಿರುವ ಹೊಸ ಚಿತ್ರದ ಮೇಲೆ ಭಾರಿ ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ.14 ರಿಂದ 60 ವರ್ಷ ವಯಸ್ಸಿನವರಿಗೆ ಉಪೇಂದ್ರ ಅವರ ಚಿತ್ರದಲ್ಲಿ […]

Advertisement

Wordpress Social Share Plugin powered by Ultimatelysocial