ಸೀಮಂತ ಕಾರ್ಯಕ್ರಮದಲ್ಲಿ ಸ್ಫೋಟ; 8 ಮಂದಿಯ ಪರಿಸ್ಥಿತಿ ಚಿಂತಾಜನಕ, 20ಕ್ಕೂ ಅಧಿಕ ಜನರಿಗೆ ಗಾಯ

ಯಾದಗಿರಿ: ಸೀಮಂತ ಕಾರ್ಯಕ್ರಮದಲ್ಲಿ ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಅಧಿಕ ಜನರಿಗೆ ಗಾಯಗಳಾಗಿದ್ದು, ಆ ಪೈಕಿ 8 ಜನರ ಪರಿಸ್ಥಿತಿ ಚಿಂತಾಜನಕವಾಗಿದೆ. ಯಾದಗಿರಿ ಜಿಲ್ಲೆಯ ದೋರನಹಳ್ಳಿ ಕ್ಯಾಂಪ್​ನಲ್ಲಿ ಈ ದುರಂತ ಸಂಭವಿಸಿದೆ.ಸೀಮಂತ ಕಾರ್ಯಕ್ರಮದ ಸಂದರ್ಭದಲ್ಲಿ ಇಂದು ಸುಮಾರು 2.30 ನಿಮಿಷಕ್ಕೆ ಸಿಲಿಂಡರ್ ಸ್ಫೋಟಗೊಂಡಿದೆ. ಭಾರಿ ಶಬ್ದ ಬಂದಿದ್ದರಿಂದ ಜನರು ಬೆಚ್ಚಿಬಿದ್ದಿದ್ದು, ಸುತ್ತಲಿನ ವಾತವಾರಣದಲ್ಲಿ ಕೆಲಕಾಲ ಆತಂಕದ ಪರಿಸ್ಥಿತಿ ಉಂಟಾಗಿತ್ತುಈ ದುರಂತದಲ್ಲಿ 20 ಜನರಿಗೆ ಗಾಯಗಳಾಗಿದ್ದು, ಆ ಪೈಕಿ 20 ಜನರ ಪರಿಸ್ಥಿತಿ ಚಿಂತಾಜನಕವಾಗಿದೆ. ಎಲ್ಲ‌ ಗಾಯಾಳುಗಳನ್ನು ಶಹಪೂರ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಧಾವಿಸಿ ಸೂಕ್ತ ಕಾರ್ಯಾಚರಣೆ ಕೈಗೊಂಡಿದ್ದಾರೆ. ಶಹಪೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಫೆಬ್ರವರಿ 25 ರಂದು ಇಂಧನ ಬೆಲೆ: ಇಂದು ಪೆಟ್ರೋಲ್, ಡೀಸೆಲ್ ಬೆಲೆ;

Fri Feb 25 , 2022
ಫೆಬ್ರವರಿ 25 ರಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗದೆ ಉಳಿದಿವೆ ಎಂದು ಸರ್ಕಾರಿ ಸ್ವಾಮ್ಯದ ಇಂಧನ ಚಿಲ್ಲರೆ ವ್ಯಾಪಾರಿಗಳು ಹೊರಡಿಸಿದ ಅಧಿಸೂಚನೆಯು ತೋರಿಸಿದೆ, ಈಗ 100 ದಿನಗಳಿಗಿಂತ ಹೆಚ್ಚು ದರದಲ್ಲಿ ಯಾವುದೇ ಬದಲಾವಣೆಯಿಲ್ಲ. ಡಿಸೆಂಬರ್ 1 ರ ಮಧ್ಯರಾತ್ರಿಯಿಂದ ಪೆಟ್ರೋಲ್ ಮೇಲಿನ ಸ್ಥಳೀಯ ಮಾರಾಟ ತೆರಿಗೆ ಅಥವಾ ಮೌಲ್ಯವರ್ಧಿತ ತೆರಿಗೆಯನ್ನು (ವ್ಯಾಟ್) 30 ರಿಂದ 19.4 ಕ್ಕೆ ಇಳಿಸಿದಾಗ ದೆಹಲಿಯು ಕೊನೆಯ ದರವನ್ನು ಕಡಿತಗೊಳಿಸಿತು, ಪ್ರತಿ ಲೀಟರ್‌ಗೆ ಸುಮಾರು […]

Advertisement

Wordpress Social Share Plugin powered by Ultimatelysocial