ಪಡೀಲ್ ಬಳಿ ಡಾಮರು ಸಾಗಾಟದ ಲಾರಿ ಪಲ್ಟಿ

 

ಮಂಗಳೂರು: ನಗರ ಹೊರವಲಯದ ಪಡೀಲ್ ಬಳಿ ಡಾಮರು ಮಿಕ್ಸ್ ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಘಟನೆ ಇಂದು ಮುಂಜಾನೆ ನಡೆದಿದೆ.‌ಘಟನೆಯಲ್ಲಿ ಲಾರಿ ಚಾಲಕ ಗಂಭೀರ ಗಾಯಗೊಂಡು ಲಾರಿಯಲ್ಲಿ ಸಿಲುಕಿಕೊಂಡಿದ್ದರು.ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಚಾಲಕನನ್ನು ಹೊರತೆಗೆದು ಆಸ್ಪತ್ರೆಗೆ ‌ದಾಖಲಿಸಿದ್ದಾರೆ.ಸ್ಥಳಕ್ಕೆ ಸಂಚಾರ ದಕ್ಷಿಣ ಠಾಣೆಯ ಪೊಲೀಸರು ತೆರಳಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ದೆಹಲಿಯ ದ್ವಾರಕಾ ಆಸ್ಪತ್ರೆ ಆವರಣದಲ್ಲೇ ವೈದ್ಯರ ಮೇಲೆ ದುಷ್ಕರ್ಮಿಗಳಿಂದ ಫೈರಿಂಗ್

Wed Feb 9 , 2022
ದೆಹಲಿ: 26 ವರ್ಷ ವಯಸ್ಸಿನ ವೈದ್ಯರ ಮೇಲೆ ಸೋಮವಾರ ರಾತ್ರಿ ಆಸ್ಪತ್ರೆಯ ಆವರಣದಲ್ಲಿಯೇ ಫೈರಿಂಗ್ ಮಾಡಲಾಗಿದೆ. ದೆಹಲಿಯ ದ್ವಾರಕಾದ ಆರ್‌ಟಿಆರ್‌ ಆಸ್ಪತ್ರೆಯ ನಿವಾಸಿ ವೈದ್ಯ ಹೇಮಂತ್‌ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿದ್ಧಾರೆ. ಪ್ರಕರಣ ಸಂಬಂಧ ಇನ್ನೂ ಯಾವುದೇ ಬಂಧನವಾಗಿಲ್ಲ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.”ನಿವಾಸಿ ವೈದ್ಯರ ಮೇಲೆ ಗುಂಡು ಹಾರಿಸಿದ ಘಟನೆಯೊಂದು ಜೆಪಿ ಕಲನ್‌ನ ಆರ್‌ಟಿಆರ್‌ ಆಸ್ಪತ್ರೆಯಿಂದ ವರದಿಯಾಗಿದೆ. ಸಂತ್ರಸ್ತರು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಪರಿಸ್ಥಿತಿ ಸ್ಥಿರವಾಗಿದೆ.ಕೊಲೆಗೆ ಯತ್ನ […]

Advertisement

Wordpress Social Share Plugin powered by Ultimatelysocial