ಕೊರೊನಾ ಪಾಸಿಟಿವಿಟಿ ರೇಟ್ ಎಷ್ಟು?

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ ಮತ್ತಷ್ಟು ಇಳಿಕೆಯಾಗಿದೆ.
ಇಂದು ಸಕ್ರಿಯ ಪ್ರಕರಣಗಳ ಸಂಖ್ಯೆ 8,255 ಇಳಿಕೆ ಕಂಡಿದ್ದು, ಪಾಸಿಟಿವ್ ಕೇಸ್ 588 ಮತ್ತು 19 ಮರಣ ಪ್ರಕರಣ ದಾಖಲಾಗಿದೆ. ಪಾಸಿಟಿವಿಟಿ ರೇಟ್ 0.84%ಕ್ಕೆ ಇಳಿಕೆ ಕಂಡಿದೆ. ಬೆಂಗಳೂರಿನಲ್ಲಿ ಕೂಡ ಪಾಸಿಟಿವ್ ಕೇಸ್ಗಳ ಸಂಖ್ಯೆ ಭಾರೀ ಇಳಿಕೆ ಕಂಡಿದೆ. ಇಂದು ಒಟ್ಟು 353 ಹೊಸ ಕೇಸ್ ಪತ್ತೆಯಾಗಿದ್ದು, ಇಂದು 14 ಮರಣ ಪ್ರಕರಣ ದಾಖಲಾಗಿದೆ.
ಒಟ್ಟು 1,692 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ರಾಜ್ಯದಲ್ಲಿ ಒಟ್ಟು 39,39,287 ಮಂದಿಗೆ ಕೊರೊನಾ ಬಂದಿದೆ. ಒಟ್ಟು 38,91,110 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.3.23% ರಷ್ಟಿದೆ.
ರಾಜ್ಯದಲ್ಲಿ ಇಂದು ಒಟ್ಟು 1,05,895 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 69,388 ಸ್ಯಾಂಪಲ್ (ಆರ್ಟಿಪಿಸಿಆರ್ 50,517 + 18,871 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಉಕ್ರೇನ್-ರಷ್ಯಾ: ಪುಟಿನ್ ಅವರು "ಉಕ್ರೇನ್ ಅನ್ನು ರಾಷ್ಟ್ರಗಳ ನಕ್ಷೆಯಿಂದ ತೆಗೆದುಹಾಕಲು ಬಯಸುತ್ತಾರೆ;

Fri Feb 25 , 2022
ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಉಕ್ರೇನ್ ಅನ್ನು ರಾಷ್ಟ್ರಗಳ ನಕ್ಷೆಯಿಂದ ತೆಗೆದುಹಾಕಲು ನಿರ್ಧರಿಸಿದ್ದಾರೆ ಎಂದು ಫ್ರೆಂಚ್ ವಿದೇಶಾಂಗ ಸಚಿವ ಜೀನ್-ಯ್ವೆಸ್ ಲೆ ಡ್ರಿಯನ್ ಶುಕ್ರವಾರ ಹೇಳಿದ್ದಾರೆ. ಕಳೆದ 24 ಗಂಟೆಗಳಲ್ಲಿ ಘೋಷಿಸಲಾದ ಯುರೋಪಿಯನ್ ನಿರ್ಬಂಧಗಳನ್ನು “ರಷ್ಯಾದ ಕಾರ್ಯನಿರ್ವಹಣೆಯನ್ನು ಉಸಿರುಗಟ್ಟಿಸಲು, ರಷ್ಯಾದ ಕಾರ್ಯನಿರ್ವಹಣೆಯನ್ನು ಕತ್ತು ಹಿಸುಕಲು” ವಿನ್ಯಾಸಗೊಳಿಸಲಾಗಿದೆ ಎಂದು ಫ್ರಾನ್ಸ್ ಇಂಟರ್ ಹೇಳಿದರು. ಪುಟಿನ್, ಲೆ ಡ್ರಿಯನ್ ಹೇಳಿದರು, “ಬೃಹತ್ ಆಕ್ರಮಣವನ್ನು ಆರಿಸಿಕೊಂಡರು – ಅವರು ಉಕ್ರೇನ್ ಅನ್ನು ರಾಷ್ಟ್ರಗಳ […]

Advertisement

Wordpress Social Share Plugin powered by Ultimatelysocial