ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಸಿಗುತ್ತೆ ಇಷ್ಟೆಲ್ಲಾ ಪ್ರಯೋಜನ

ಭಾರತದಲ್ಲಿ ಹಲವು ಸಂಸ್ಕೃತಿ, ಸಂಪ್ರದಾಯಗಳಿವೆ. ದೇಶದಲ್ಲಿ ಹೆಚ್ಚಿನವರು ಊಟ ಮಾಡುವಾಗ ಸಾಮಾನ್ಯವಾಗಿ ನೆಲದ ಮೇಲೆ ಕುಳಿತುಕೊಳ್ಳುತ್ತಾರೆ. ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಹಲವು ಪ್ರಯೋಜನಗಳಿವೆ.ನೆಲದ ಮೇಲೆ ಕುಳಿತುಕೊಂಡು ಊಟ ಮಾಡುವುದರಿಂದ ಆರೋಗ್ಯಕ್ಕೆ ಒಳ್ಳೆಯದು.ಕುಳಿತುಕೊಳ್ಳುವುದು ಯೋಗಾಸನದ ಒಂದು ಭಂಗಿಯಂತಿರುತ್ತದೆ. ಇದರಿಂದ ದೇಹಕ್ಕೆ ಅನುಕೂಲವಾಗುತ್ತದೆ. ಬಗ್ಗಿ ಏಳುವುದರಿಂದ ಜೀರ್ಣಕ್ರಿಯೆ ಮತ್ತು ಉಸಿರಾಟಕ್ಕೆ ಸಹಕಾರಿಯಾಗುತ್ತದೆ. ಇದರೊಂದಿಗೆ ಹೆಚ್ಚಾದ ತೂಕ ಇಳಿಸಿಕೊಳ್ಳಲು ನೆಲದ ಮೇಲೆ ಕುಳಿತುಕೊಂಡು ಊಟ ಮಾಡಿದರೆ ಅನುಕೂಲವಾಗುತ್ತದೆ ಎಂದು ಹೇಳಲಾಗಿದೆ.ಇದರೊಂದಿಗೆ ಕುಟುಂಬ ಸದಸ್ಯರೊಂದಿಗೆ ಬಾಂಧವ್ಯ ವೃದ್ಧಿಸುತ್ತದೆ. ಎಲ್ಲರೂ, ಒಟ್ಟಿಗೆ ನೆಲದ ಮೇಲೆ ಕುಳಿತು ಊಟ ಮಾಡುವಾಗ ಆತ್ಮೀಯತೆ ಬೆಳೆಯುತ್ತದೆ. ಮಾತ್ರವಲ್ಲ, ರಕ್ತ ಸಂಚಾರವೂ ಸುಗಮವಾಗುತ್ತದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

Samsung Galaxy S22, Galaxy Tab S8 ಸರಣಿಯ ಜಾಗತಿಕ ಮಾರಾಟವನ್ನು ಪ್ರಾರಂಭಿಸಿದೆ

Sat Feb 26 , 2022
ಸ್ಯಾಮ್‌ಸಂಗ್ ಎಲೆಕ್ಟ್ರಾನಿಕ್ಸ್ ತನ್ನ ಗ್ಯಾಲಕ್ಸಿ ಎಸ್ 22 ಸ್ಮಾರ್ಟ್‌ಫೋನ್‌ಗಳನ್ನು ಮತ್ತು ಗ್ಯಾಲಕ್ಸಿ ಟ್ಯಾಬ್ ಎಸ್ 8 ಸರಣಿಯನ್ನು ದಕ್ಷಿಣ ಕೊರಿಯಾ ಮತ್ತು ಇತರ 40 ದೇಶಗಳಲ್ಲಿ ಬಿಡುಗಡೆ ಮಾಡಿದೆ. ಫೆಬ್ರವರಿ 10 ರಂದು, ವಿಶ್ವದ ಅತಿದೊಡ್ಡ ಸ್ಮಾರ್ಟ್‌ಫೋನ್ ತಯಾರಕ ತನ್ನ ಪ್ರಮುಖ ಗ್ಯಾಲಕ್ಸಿ ಎಸ್ ಸರಣಿಯನ್ನು ಅನಾವರಣಗೊಳಿಸಿತು, ಇದು ಬಲವಾದ ಚಿಪ್‌ಗಳು, ಪರಿಸರ ಸ್ನೇಹಿ ವೈಶಿಷ್ಟ್ಯಗಳು ಮತ್ತು ರಾತ್ರಿಯಲ್ಲಿ ಶೂಟಿಂಗ್ ಮಾಡುವ ಕೆಲವು ಸವಾಲುಗಳನ್ನು ನಿವಾರಿಸುವ ಅಪ್‌ಗ್ರೇಡ್ ಕ್ಯಾಮೆರಾ ಕಾರ್ಯಕ್ಷಮತೆಯೊಂದಿಗೆ […]

Advertisement

Wordpress Social Share Plugin powered by Ultimatelysocial