ವಿದ್ಯಾರ್ಥಿಗಳು ಮತ್ತು ಯುವಕರ ನಡುವೆ ಗಲಾಟೆ : ಮಾರಕಾಸ್ತ್ರ ಹಿಡಿದು ಬಂದ ಯುವಕ.. ವಿಡಿಯೋ

ಸಂಜೆ ವೇಳೆಗೆ ಯುವಕರ ತಂಡ ಮತ್ತೆ ಇಲ್ಲಿಗೆ ಬಂದು ದಾಂಧಲೆ ಎಬ್ಬಿಸಿದೆ. ಈ ಸಂದರ್ಭದಲ್ಲಿ ಓರ್ವ ವ್ಯಕ್ತಿ ಮಾರಕಾಸ್ತ್ರಗಳನ್ನು ಹಿಡಿದಿದ್ದು, ವಿದ್ಯಾರ್ಥಿಗಳು ಇದನ್ನು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದರು. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ..

ಮಂಗಳೂರು : ಮಂಗಳೂರಿನ ಬಲ್ಲಾಳ್ ಭಾಗ್ ಬಳಿ ಇರುವ ಖಾಸಗಿ ಕಾಲೇಜಿನ ಬಳಿ ಎರಡು ತಂಡಗಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ಒಂದು ತಂಡದಲ್ಲಿದ್ದ ವ್ಯಕ್ತಿ ಮಾರಾಕಾಸ್ತ್ರಗಳೊಂದಿಗೆ ಬಂದಿರುವ ವಿಡಿಯೋ ವೈರಲ್ ಆಗಿದೆ‌.ಮಾರಕಾಸ್ತ್ರ ಹಿಡಿದು ಬಂದ ಯುವಕಖಾಸಗಿ ಕಾಲೇಜಿನ ವಿದ್ಯಾರ್ಥಿಯೊಬ್ಬನ ದ್ವಿಚಕ್ರ ವಾಹನ ಕಾಲೇಜು ಇರುವ ಕಾಲೋನಿಯ ವ್ಯಕ್ತಿಗೆ ಸ್ಪರ್ಶಿಸಿದ್ದು, ಈ ವಿಚಾರದಲ್ಲಿ ಸ್ಥಳದಲ್ಲಿ ವಾಗ್ವಾದ ನಡೆದಿತ್ತು. ಇದೇ ವಿಚಾರದಲ್ಲಿ ಗಲಾಟೆ ನಡೆದು ಹೊಡೆದಾಟದ ಹಂತದವರೆಗೆ ತಲುಪಿತ್ತು. ಘಟನೆ ಬಳಿಕ ವಿದ್ಯಾರ್ಥಿಗಳು ತಮ್ಮ ಹಾಸ್ಟೆಲ್​​ಗೆ ಹೊರಟು ಹೋಗಿದ್ದರು.ಸಂಜೆ ವೇಳೆಗೆ ಯುವಕರ ತಂಡ ಮತ್ತೆ ಇಲ್ಲಿಗೆ ಬಂದು ದಾಂಧಲೆ ಎಬ್ಬಿಸಿದೆ. ಈ ಸಂದರ್ಭದಲ್ಲಿ ಓರ್ವ ವ್ಯಕ್ತಿ ಮಾರಕಾಸ್ತ್ರಗಳನ್ನು ಹಿಡಿದಿದ್ದು, ವಿದ್ಯಾರ್ಥಿಗಳು ಇದನ್ನು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದರು. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಫೆ.7ರಂದು ಚಾಲನೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ ̤

Thu Feb 3 , 2022
ಕಾರವಾರ: ‘ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರ ಸ್ವ-ರಕ್ಷಣೆಗಾಗಿ ರಾಜ್ಯದಾದ್ಯಂತ ಕರಾಟೆ ತರಬೇತಿಯ ಯೋಜನೆ ರೂಪಿಸಲಾಗಿದೆ. ಓಬವ್ವ ಆತ್ಮರಕ್ಷಣೆ ಕಲೆ ಎಂದು ಹೆಸರಿಡಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಫೆ.7ರಂದು ವಿಧಾನಸೌಧದ ಮುಂದೆ ಉದ್ಘಾಟಿಸಲಿದ್ದಾರೆ’ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘1,702 ವಸತಿಯುತ ಶಾಲೆಗಳಲ್ಲಿ ಮತ್ತು ವಸತಿ ನಿಲಯಗಳಲ್ಲಿ, 800ಕ್ಕೂ ಅಧಿಕ ವಸತಿಯುತ ಶಿಕ್ಷಣ ಸಂಸ್ಥೆಗಳಲ್ಲಿ […]

Advertisement

Wordpress Social Share Plugin powered by Ultimatelysocial