ಗ್ರಾಮೀಣ ಕ್ರೀಡಾಕೂಟ

ಗ್ರಾಮೀಣ ಭಾಗದಲ್ಲಿ ಬಹಳಷ್ಟು ಕ್ರೀಡಾಪಟುಗಳು ಕ್ರೀಡೆಗಳ ಮೇಲೆ ಆಸೆಯಿದ್ದು ಕೆಲವೊಂದಿಷ್ಟು ಸಮಸ್ಯೆಗಳಿಂದ ತಮ್ಮ ಪ್ರತಿಭೆಗಳನ್ನು ಗುರುತಿಸಿಕೊಳ್ಳಲಾಗಿರುವುದಿಲ್ಲ ಅಂತಹ ಗ್ರಾಮೀಣ ಭಾಗದ ಕ್ರೀಡಾಪಟುಗಳನ್ನು ಗುರುತಿಸುವ ಹಾಗೂ ಕ್ರೀಡೆಗಳಲ್ಲಿ ಗ್ರಾಮೀಣ ಭಾಗದ ಯುವಕರನ್ನು ಕ್ರೀಡೆಗಳಲ್ಲಿ ಭಾಗವಹಿಸಲು ಪ್ರೇರೇಪಿಸುವ ನಿಟ್ಟಿನಲ್ಲಿ ಸರ್ಕಾರದಿಂದ ಗ್ರಾಮೀಣ ಕ್ರೀಡಾಕೂಟ ಆಯೋಜನೆ ಮಾಡಲು ಗ್ರಾಮ ಪಂಚಾಯತಿಗಳಿಗೆ ಸೂಚನೆ ನೀಡಲಾಗಿದ್ದು ಪಂಚಾಯಿತಿ ವ್ಯಾಪ್ತಿಯಲ್ಲಿ ಕ್ರೀಡೆಗಳನ್ನು ಆಯೋಜನೆ ಮಾಡಿ ಪಂಚಾಯತಿಗಳಲ್ಲಿ ಆಯ್ಕೆಯಾದಂತಹ ಕ್ರೀಡಾಪಟುಗಳನ್ನು ತಾಲ್ಲೂಕು ಮಟ್ಟಕ್ಕೆ ಆಯ್ಕೆ ಮಾಡಿ ತಾಲ್ಲೂಕು ಮಟ್ಟದಲ್ಲಿ ಕ್ರೀಡೆಗಳನ್ನು ಆಯೋಜನೆ ಮಾಡಲಾಗಿದ್ದು ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದ ಬಾಲಕೀಯರ ಕಾಲೇಜು ಆವರಣದಲ್ಲಿ ನಡೆಸಲಾಗುತ್ತಿದ್ದು ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಣಾಧಿಕಾರಿ ಕೃಷ್ಣಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಿದರು ನಂತರ ಮಾತನಾಡಿ ಕ್ರೀಡೆಗಳಲ್ಲಿ ಬಾಗವಹಿಸುತ್ತಿರುವ ಎಲ್ಲಾ ಕ್ರೀಡಾ ಪಟುಗಳಿಗೆ ಶುಭ ಕೋರಿ ಹಂಪೇಯರ್ ತೀರ್ ಮಾನಕ್ಕೆ ಎಲ್ಲರು ಬದ್ಧರಾಗಿರಬೇಕು ಸರ್ಕಾರ ಯೋಜನೆಯನ್ನು ಬಳಿಸಿಕೊಂಡು ಗ್ರಾಮೀಣ ಭಾಗದ ಕ್ರೀಡಾಪಟುಗಳು ತಾಲೂಕಿನಲ್ಲಿ ಜಯಗಳಿಸಿ ಜಿಲ್ಲಾ ಹಾಗೂ ರಾಜ್ಯಮಟ್ಟಕ್ಕೆ ಆಯ್ಕೆಯಾಗಬೇಕೆಂದು ತಿಳಿಸಿದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಯುವ ಜನೋತ್ಸವದ ಉದ್ಘಾಟನೆಗೆ ಆಗಮಿಸುತ್ತಿರುವ ಪ್ರಧಾನಿ

Tue Jan 10 , 2023
ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಜಗದೀಶ ಶೆಟ್ಟರ ಕಡೆಗಣನೆ ಅವರದ್ದೇ ಕ್ಷೇತ್ರದಲ್ಲಿ ಕಾರ್ಯಕ್ರಮ ನಡೆಯುತ್ತಿದ್ದರೂ ವೇದಿಕೆಯಲ್ಲಿ ಅವರ ಹೆಸರಿಲ್ಲ ಪದೇ ಪದೇ ಜಗದೀಶ ಶೆಟ್ಟರ್‌ಗೆ ಅವಮಾನ ಕಳೆದ ಬಾರಿ ರಾಷ್ಟ್ರಪತಿ ಬಂದಾಗಲೂ ವೇದಿಕೆಯಲ್ಲಿ ಹೆಸರು ಕೈ ಬಿಡಲಾಗಿತ್ತು. ಮತ್ತೆ ಹೆಸರು ಸೇರಿಸಲಾಗಿತ್ತು ಯುವ ಜನೋತ್ಸವದ ಉದ್ಘಾಟನೆಗೆ ಆಗಮಿಸುತ್ತಿರುವ ಪ್ರಧಾನಿ.   ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please follow and like us:

Advertisement

Wordpress Social Share Plugin powered by Ultimatelysocial