ಇಂದಿನಿಂದ ‘SSLC’ ಮೌಲ್ಯಮಾಪನ ಆರಂಭ..!

ಮೇ 2 ನೇ ವಾರದಲ್ಲಿ ಫಲಿತಾಂಶ ಪ್ರಕಟ. ಮೇ ಎರಡನೇ ವಾರದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟ ಸಾಧ್ಯತೆ,  ಈ ಬಾರಿ ಎಸ್‌ಎಸ್‌ಎಲ್ಸಿ ವಾರ್ಷಿಕ ಪರೀಕ್ಷೆಗೆ 8.60 ಲಕ್ಷವಿದ್ಯಾರ್ಥಿಗಳು ನೋಂದಣಿ, ಪ್ರಶ್ನೆ ಪತ್ರಿಕೆಗಳ ಮೌಲ್ಯ ಮಾಪನ ಏ.24ರಿಂದ ಆರಂಭ.  ಮೌಲ್ಯ ಮಾಪನ ಕಾರ್ಯಕ್ಕೆ ಹಾಜರಾಗಬೇಕಾದ ಶಿಕ್ಷಕರಿಗೆ ಈಗಾಗಲೇ ಮಂಡಳಿ ಆದೇಶ ಕಳುಹಿಸಿದ್ದು ಶೀಘ್ರವೇ ಈ ಕಾರ್ಯ ಮುಗಿಸಿ ಫಲಿತಾಂಶ ಪ್ರಕಟಿಸಲಿದೆ.

ಆದಷ್ಟು ಬೇಗ ಎಸ್.ಎಸ್. ಎಲ್ಸಿ ಫಲಿತಾಂಶ ಪ್ರಕಟಿಸಲು ಯೋಚನೆ,  ಮೇ 2ನೇ ವಾರದಲ್ಲಿ ಚುನಾವಣೆ ಮತ್ತು ಫಲಿತಾಂಶ ಎರಡೂ ಇರುವುದರಿಂದ ಇದಕ್ಕೆ ಅಡ್ಡಿ ಉಂಟಾಗದಂತೆ ಎಸ್‌ಎಸ್‌ಎಲ್ಸಿ ಫಲಿತಾಂಶ ಪ್ರಕಟಿಸಲು ಯೋಚನೆ,  SSLC ಫಲಿತಾಂಶವನ್ನು ಇಲಾಖೆಯ ಅಧಿಕೃತ ವೆಬ್ಸೈಟ್ಗಳಲ್ಲಿ ಪ್ರಕಟಣೆ, ವಿದ್ಯಾರ್ಥಿಗಳು karresults.nic.in ಮತ್ತು kseab.karnataka.gov.in ಮೂಲಕ ಫಲಿತಾಂಶ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ತುಮಕೂರು ನಗರದ ಕಮಲ ಕೃಪ ಕಛೇರಿಯಲ್ಲಿ ಬಿಜೆಪಿ ಪಕ್ಷದ ವತಿಯಿಂದ ಪತ್ರಿಕಾ ಗೋಷ್ಠಿ.

Mon Apr 24 , 2023
ಬಿಜೆಪಿ ಪಕ್ಷದ ತುಮಕೂರು ಜಿಲ್ಲಾಧ್ಯಕ್ಷ ರವಿ ಹೆಬ್ಬಾಕ ಸಂಸದ ಜಿ.ಎಸ್. ಬಸವರಾಜು. ಶಾಸಕ ಜಿ ಬಿ ಜ್ಯೋತಿ ಗಣೇಶ್ ಮಾಜಿ ಸಂಸದ ಮುದ್ದಹನುಮೇಗೌಡರ ನೇತೃತ್ವದಲ್ಲಿ ನೇಡೆದ ಪತ್ರಿಕಾ ಗೋಷ್ಠಿ. ಜಿ ಕೆ ಶ್ರೀನಿವಾಸ್ ಸ್ವಂತಂತ್ರ ಅಭ್ಯರ್ಥಿ ಆಗಿ ಉಮೇದುವರಿಕೆ ಸಲ್ಲಿಸಿದ್ದರು ಆದರೆ ಬಿಜೆಪಿಗೆ ಬೆಂಬಲ ಸೂಚಿಸಿ ವಾಪಾಸ್ ಪಡೆಯುತ್ತಿದ್ದಾರೆ ಎಂದು ಜಿಲ್ಲಾ ಅಧ್ಯಕ್ಷರು ಹೇಳಿದರು. ನಾನು ಪ್ರಾಮಾಣಿಕ ಕಾರ್ಯಕರ್ತನಾಗಿ ಹಲವಾರು ವರ್ಷಗಳಿಂದ ದುಡಿಯುತ್ತಿದ್ದೇನೆ ಅದರಂತೆ ಮೋದಿ ನಾಯಕತ್ವ ಹಾಗೂ ಬಿಜೆಪಿಯನ್ನು […]

Advertisement

Wordpress Social Share Plugin powered by Ultimatelysocial