SSLC, PUC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.

ಬೆಂಗಳೂರು: ಎಸ್‌ಎಸ್‌ಎಲ್ಸಿ ಮತ್ತು ಪಿಯುಸಿ ಪರೀಕ್ಷೆಗಳನ್ನು ನಡೆಸಲು ಸರ್ಕಾರ ರಚಿಸಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕೃತ ಮಾಹಿತಿಗಾಗಿ ವೆಬ್ಸೈಟ್ ಬಿಡುಗಡೆ ಮಾಡಿದೆ.

ಎಸ್‌ಎಸ್‌ಎಲ್ಸಿ ಮತ್ತು ಪಿಯುಸಿ ಪರೀಕ್ಷೆಗಳ ಮಾಹಿತಿಗೆ ಏಕ ವೆಬ್ಸೈಟ್ https://kseab.karnataka.gov.in ಆರಂಭಿಸಲಾಗಿದೆ.

ಎಸ್‌ಎಸ್‌ಎಲ್ಸಿ ಮತ್ತು ಪಿಯುಸಿ ಪರೀಕ್ಷೆಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಳನ್ನು ಈ ವೆಬ್ಸೈಟ್ ನಲ್ಲಿ ವೀಕ್ಷಿಸಬಹುದಾಗಿದೆ.

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಎಂದು ಬದಲಾಯಿಸಿದ್ದು, ಹೊಸ ವೆಬ್ಸೈಟ್ ನಲ್ಲಿ ಪರೀಕ್ಷೆಯ ವೇಳಾಪಟ್ಟಿ, ಮಾದರಿ ಪ್ರಶ್ನೆ ಪತ್ರಿಕೆ, ಮಾರ್ಗಸೂಚಿ ಸೇರಿದಂತೆ ಎಸ್‌ಎಸ್‌ಎಲ್ಸಿ ಮತ್ತು ಪಿಯುಸಿ ಪರೀಕ್ಷೆಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಳನ್ನು ಪಡೆಯಬಹುದಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮೇಷ ರಾಶಿ ಭವಿಷ್ಯ .

Fri Jan 13 , 2023
ನಿಮ್ಮ ಪೋಷಕರನ್ನು ನಿರ್ಲಕ್ಷಿಸುವುದು ನಿಮ್ಮ ಭವಿಷ್ಯವನ್ನು ಕೆಡಿಸಬಹುದು. ಉತ್ತಮ ಸಮಯಗಳು ತುಂಬಾ ಕಾಲ ಇರುವುದಿಲ್ಲ. ಮನುಷ್ಯನ ಕಾರ್ಯಗಳು ಶಬ್ದದ ಅಲೆಗಳಿದ್ದ ಹಾಗೆ. ಇವಗಳು ಒಂದು ಮಧುರವಾದ ಅಥವಾ ಒಂದು ಕರ್ಕಶವಾದ ಶಬ್ದವನ್ನು ಉತ್ಪಾದಿಸಲು ಮತ್ತೆ ಬರುತ್ತವೆ. ಅವುಗಳು ಬೀಜಗಳಿದ್ದ ಹಾಗೆ -ನಾವು ಬಿತ್ತಿದ್ದನ್ನು ಕೊಯ್ಯುತ್ತವೆ. ನಿಮ್ಮ ಮೂಲಕ ಹಣವನ್ನು ಉಳಿಸಲು ಮಾಡಲಾಗಿರುವ ಪ್ರಯತ್ನವು ಇಂದು ವಿಫಲವಾಗಬಹುದು, ಹೇಗಾದರೂ, ನೀವು ಅದರ ಬಗ್ಗೆ ಚಿಂತಿಸಬೇಕಾಗಿಲ್ಲ, ಪರಿಸ್ಥಿತಿ ಶೀಘ್ರದಲ್ಲೇ ಸುಧಾರಿಸುತ್ತದೆ. ಮನೆಯ ವಿಷಯಗಳು […]

Advertisement

Wordpress Social Share Plugin powered by Ultimatelysocial