ದರ್ಶನ್ ಫಾರಂಹೌಸ್ ಗೆ ಅರಣ್ಯಾಧಿಕಾರಿಗಳ ದಾಳಿ.

ಮೈಸೂರು : ತಿ.ನರಸೀಪುರ ತಾಲ್ಲೂಕಿನ ನಟ ದರ್ಶನ ಅವರಿಗೆ ಸೇರಿದ ಫಾರಂ ಹೌಸ್‌ನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ಮಾಡಿ, ನಾಲ್ಕು ಪಕ್ಷಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.

ಶುಕ್ರವಾರ ಸಂಜೆ 7 ಗಂಟೆಯ ಸಮಯದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ತಂಡ ದಾಳಿ ನಡೆಸಿ ಪರವಾನಿಗಿ ಇಲ್ಲದೇ ಸಾಕಿದ್ದ ಶೆಡ್ಯೂಲ್ ಎರಡರಲ್ಲಿ ಬರುವ ಪಕ್ಷಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannad

Please follow and like us:

Leave a Reply

Your email address will not be published. Required fields are marked *

Next Post

ಯೂಟ್ಯೂಬ್​ ಹಣದಲ್ಲಿ ದುಬಾರಿ ಆಡಿ ಕಾರು ಖರೀದಿಸಿದ ಯುವಕ.

Sat Jan 21 , 2023
ಪಟನಾ: ಯೂಟ್ಯೂಬ್ (YouTube)​ ಅನೇಕರ ಜೀವನವನ್ನೇ ಬದಲಾಯಿಸಿದೆ. ಯೂಟ್ಯೂಬ್​ ವಿಡಿಯೋಗಳನ್ನು ಮಾಡುವ ಜನರು ಉದ್ಯೋಗಿಗಳಿಗಿಂತ ಹೆಚ್ಚಿನ ಹಣ ಸಂಪಾದನೆ ಮಾಡುತ್ತಿದ್ದಾರೆ. ಅಲ್ಲದೆ, ಖ್ಯಾತಿಯನ್ನು ತಂದುಕೊಡುತ್ತಿದೆ. ಬಿಹಾರ ಮೂಲದ ಯುವಕನೊಬ್ಬ ಯೂಟ್ಯೂಬ್​ ಸಂಪಾದನೆಯಲ್ಲಿ ದುಬಾರಿ ಆಡಿ ಕಾರು ಖರೀದಿಸುವ ಮೂಲಕ ಅಚ್ಚರಿ ಮೂಡಿಸಿದ್ದಾನೆ. ಕೊಟ್ಟಿಗೆಯ ಪಕ್ಕದಲ್ಲಿ ಆಡಿ ಕಾರನ್ನು ಪಾರ್ಕ್​ ಮಾಡಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಅಂದಹಾಗೆ ಆ ಯುವಕನ ಹೆಸರು ಹರ್ಷ ರಜಪೂತ್​ (27). ಬಿಹಾರದ ಔರಂಗಬಾದ್​ನ ಜಸೋಯಾ […]

Advertisement

Wordpress Social Share Plugin powered by Ultimatelysocial