ಗಾಣಿಗ ಅಭಿವೃದ್ಧಿ ನಿಗಮ ಸ್ಥಾಪಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಗಾಣಿಗ ಅಭಿವೃದ್ಧಿ ನಿಗಮ ಹಾಗೂ ಶ್ರೀನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪನೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಗಾಣಿಗ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಒಂದು ಹೊಸ ನಿಗಮವನ್ನು ಸ್ಥಾಪಿಸಲು ಸರ್ಕಾರ ಮುಂದಾಗಿದೆ.

ಅದಲ್ಲದೆ ಈಡಿಗ ಬಿಲ್ಲವ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರೀನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪಿಸಿ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ಈ ನಿಗಮವು ಈಡಿಗ/ಬಿಲ್ಲವ ಸೇರಿದಂತೆ ಇತರ ಪ್ರಮುಖ 26 ಉಪಜಾತಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕೆಲಸ ನಿರ್ವಹಿಸಲಿದ. ಈ ಬಗ್ಗೆ ಟ್ವೀಟರ್‌ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.ರಾಜ್ಯದ ಬಿಲ್ಲವ/ಈಡಿಗ ಸಮುದಾಯಗಳ ಬಹುದಿನದ ಬೇಡಿಕೆಯಾಗಿದ್ದ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ಆದೇಶ ಹೊರಡಿಸಲಾಗಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮೇಘಾ ಶೆಟ್ಟಿ ವಿರುದ್ಧ ಗುಡುಗಿ ಪೋಸ್ಟ್ ಹಾಕಿದ ದರ್ಶನ್ ಪತ್ನಿ!

Mon Feb 20 , 2023
ಚಾಲೆಂಜಿಂಗ್ ಸ್ಟಾರ್ ದರ್ಶನ್ ಬರ್ತ್ ಡೇ ಸೆಲೆಬ್ರೇಷನ್ ಮಾಡಿದ ವಿಚಾರಕ್ಕೆ ಕೋಪಗೊಂಡಿದ್ದ ಪತ್ನಿ ವಿಜಯಲಕ್ಷ್ಮಿ ದರ್ಶನ್‌ ಅವರು ಸೋಶಿಯಲ್ ಮೀಡಿಯಾದಲ್ಲಿ ಬೇಸರ ವ್ಯಕ್ತಪಡಿಸಿ ಪೋಸ್ಟ್ ಹಾಕಿದ್ದರು. ಈ ವೇಳೆ ಜೊತೆ ಜೊತೆಯಲಿ ಧಾರಾವಾಹಿ ಖ್ಯಾತಿಯ ನಟಿ ಮೇಘಾ ಶೆಟ್ಟಿಯವರನ್ನು ಟ್ಯಾಗ್ ಮಾಡಿ ಅಸಮಾಧಾನ ಹೊರಹಾಕಿದ್ದರು. ಇದಾದ ಕೆಲವೇ ಗಂಟೆಗಳಲ್ಲಿ ದರ್ಶನ್ ಪತ್ನಿ ಸೋಶಿಯಲ್ ಮೀಡಿಯಾದಲ್ಲಿ ಆ ಪೋಸ್ಟ್ ನ್ನು ಡಿಲೀಟ್ ಮಾಡಿದ್ದಾರೆ. ವಿಜಯಲಕ್ಷ್ಮಿಅವರು ಸಿಟ್ಟಿನಿಂದ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಅಪ್‌ಲೋಡ್‌ ಮಾಡುತ್ತಿದ್ದಂತೆ […]

Advertisement

Wordpress Social Share Plugin powered by Ultimatelysocial