ಸಚಿವರಿಲ್ಲದೆ ರಾಜ್ಯದ ಶಕ್ತಿಸೌಧ ಖಾಲಿ ಖಾಲಿ…!!!

ಸಚಿವರಿಲ್ಲದೆ ರಾಜ್ಯದ ಶಕ್ತಿಸೌಧ ಖಾಲಿ ಖಾಲಿಯಾಗಿದೆ ಉಪಚುನಾವಣೆ ಪ್ರಚಾರದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಟೀಮ್ ಬ್ಯೂಸಿಯಾಗಿದ್ದಾರೆ ಎಂದು ಬಿಜೆಪಿ ವಿರುದ್ಧ ವಿಪಕ್ಷ ನಾಯಕರು ಕಿಡಿಕಾರಿದ್ದಾರೆ….ಕಳೆದ ಹಲವಾರು ದಿನಗಳಿಂದ ವಿಧಾನಸೌಧದ ಕಡೆ ಸಿಎಂ ಬೊಮ್ಮಾಯಿ ಮುಖ ಮಾಡಿಲ್ಲ  ಉಪಚುನಾವಣೆ ಪ್ರಚಾರದಲ್ಲಿಯೇ  ಸಿಎಂ ಅವರು  ಫುಲ್ ಬ್ಯೂಸಿಯಾಗಿದ್ದಾರೆರಾಜ್ಯದ ಎಲ್ಲಾ ಕೆಲಸಗಳನ್ನು ಸೈಡಿಗಿಟ್ಟು ಬೈ ಎಲೆಕ್ಷನ ಪ್ರಚಾರದಲ್ಲಿ  ಸಿಎಂ ನಿರತರಾಗಿದ್ದಾರೆ….ಉಪಚುನಾವಣೆ ನಡೆಯುವ ಕ್ಷೇತ್ರದಲ್ಲೆ ಠಿಕಾಣಿ ಹುಡಿದ್ದಾರೆ..ಇನ್ನು ಸಿಎಂ ಜೊತೆಗೆ ಮಂತ್ರಿಗಳು ಸಹ ಪ್ರಚಾರ ನಡೆಸುತ್ತಿದ್ದಾರೆ.ರಾಜ್ಯದ ಜನರ ಸಮಸ್ಯೆಗಿಂತ ಉಪಚುನಾವಣೆ ಪ್ರಚಾರವೇ ಸಿಎಂ ಸಾಹೇಬರಿಗೆ ಹೆಚ್ಚಾಗಿದೆ ಎಂದು ಸಿಎಂ ಬೊಮ್ಮಾಯಿ ಅವರ  ವಿಪಕ್ಷಗಳು ಕೆಂಡಾಮಂಡಲವಾಗಿವೆ..

ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ :

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಹುಬ್ಬಳ್ಳಿ ಸೇರಿ 13 ವಿಮಾನ ನಿಲ್ದಾಣಗಳ ಖಾಸಗೀಕರಣಕ್ಕೆ ಕೇಂದ್ರ ಸಜ್ಜು....!!!

Tue Oct 26 , 2021
ರಾಜ್ಯದ ಹುಬ್ಬಳ್ಳಿ ಸೇರಿದಂತೆ ದೇಶದ 13 ವಿಮಾನ ನಿಲ್ದಾಣಗಳನ್ನು ಪ್ರಸಕ್ತ ಆರ್ಥಿಕ ವರ್ಷದ ಅಂತ್ಯದ ವೇಳೆಗೆ ಖಾಸಗೀಕರಣಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ರಾಷ್ಟ್ರೀಯ ಹಣಗಳಿಕೆ ಯೋಜನೆಯಡಿ ದೇಶದ ಏಳು ಸಣ್ಣ ಹಾಗೂ ಆರು ದೊಡ್ಡ ವಿಮಾನ ನಿಲ್ದಾಣಗಳನ್ನು 50 ವರ್ಷಕ್ಕೆ ಅವಧಿಗೆ ಖಾಸಗಿಯವರಿಗೆ ಗುತ್ತಿಗೆ ನೀಡಲು ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ಕೇಂದ್ರ ಸರ್ಕಾರದ ವಿಮಾನಯಾನ ಸಚಿವಲಾಯಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಮುಂದಿನ ನಾಲ್ಕು ವರ್ಷದಲ್ಲಿ 25 ವಿಮಾನ ನಿಲ್ದಾಣಗಳನ್ನು ಸಾರ್ವಜನಿಕ–ಖಾಸಗಿ ಪಾಲುದಾರಿಕೆಯಡಿ […]

Advertisement

Wordpress Social Share Plugin powered by Ultimatelysocial