ರಾಜ್ಯಗಳು ಹವಾಮಾನ ವೈಪರಿತ್ಯದ ದುಷ್ಪರಿಣಾಮಗಳನ್ನು ಎದುರಿಸುವ ಭೀತಿಯಲ್ಲಿವೆ.

ವಾಮಾನ ವೈಪರಿತ್ಯದಿಂದ ಅತ್ಯಂತ ಅಪಾಯ ಸ್ಥಿತಿಯಲ್ಲಿರುವ ವಿಶ್ವದ 100 ನಗರಗಳ ಪಟ್ಟಿಯಲ್ಲಿ ಭಾರತದ 14 ರಾಜ್ಯಗಳು ಸ್ಥಾನ ಪಡೆದಿವೆ.

ದೇಶದ ಅತ್ಯಂತ ಸದೃಢ ಹಾಗೂ ಅರ್ಥಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಹಾಗೂ ಅತೀ ಹರಚ್ಚು ಜನಸಂಖ್ಯೆ ಹೊಂದಿರುವ ಕರ್ನಾಟಕ, ತಮಿಳುನಾಡು, ಮಹಾರಾಷ್ಡ್ರ, ಉತ್ತರ ಪ್ರದೇಶ ಮುಂತಾದ ರಾಜ್ಯಗಳು ಹವಾಮಾನ ವೈಪರಿತ್ಯದ ದುಷ್ಪರಿಣಾಮಗಳನ್ನು ಎದುರಿಸುವ ಭೀತಿಯಲ್ಲಿವೆ.

ಹವಾಮಾನ ವೈಪರಿತ್ಯದಿಂದ ಪ್ರವಾಹ ಸೇರಿದಂತೆ ವಿವಿಧ ಪ್ರಾಕೃತಿಕ ವಿಕೋಪಗಳಿಗೆ ಜಗತ್ತಿನ 100 ದೇಶಗಳಲ್ಲಿ ಕೋಟ್ಯಂತರ ಜನರ ಜೀವನ ಅಪಾಯಕ್ಕೆ ಸಿಲುಕಲಿದೆ ಎಂದು ವರದಿ ಎಚ್ಚರಿಸಿದೆ.

ಅತೀ ಹೆಚ್ಚು ಅಪಾಯದಲ್ಲಿರುವ 100 ರಾಜ್ಯಗಳ ಪಟ್ಟಿಯಲ್ಲಿ ಚೀನಾ ಮತ್ತು ಭಾರತದ ಹೆಚ್ಚು ರಾಜ್ಯಗಳು ಸ್ಥಾನ ಪಡೆದಿವೆ. ಪ್ರತಿ ನಿಮಿಷಕ್ಕೆ 8 ಮಂದಿ ಜಾಗತಿಕ ಮಟ್ಟದಲ್ಲಿ ಸಮಸ್ಯೆ ಎದುರಿಸುವ ಸಾಧ್ಯತೆ ಇದೆ.

2050ರ ವೇಳೆಗೆ 2600 ಪ್ರದೇಶಗಳಲ್ಲಿ ಪರಿಸರ ಅಭಿವೃದ್ಧಿಗೊಳಿಸಬೇಕಾಗಿದೆ ಎಂದು ಆಸ್ಟ್ರೇಲಿಯಾ ಮೂಲದ ಪರಿಸರ ಕಂಪನಿ ಸಮೀಕ್ಷೆಯಲ್ಲಿ ವಿವರಿಸಿದೆ.

ಹವಾಮಾನ ವೈಪರಿತ್ಯದಿಂದ ಪ್ರಾಕೃತಿಕ ವಿಕೋಪದ ಭೀತಿ ಎದುರಿಸುತ್ತಿರುವ ಭಾರತದ 14 ರಾಜ್ಯಗಳಲ್ಲಿ ಕರ್ನಾಟಕ, ಉತ್ತರ ಪ್ರದೇಶ, ತಮಿಳುನಾಡು, ಬಿಹಾರ, ಮಹಾರಾಷ್ಟ್ರ, ಅಸ್ಸಾಂ, ರಾಜಸ್ಥಾನ, ಗುಜರಾತ್, ಪಂಜಾಬ್, ಕೇರಳ, ಮಧ್ಯಪ್ರದೇಶ, ಪಶ್ವಿಮ ಬಂಗಾಳ, ಹರಿಯಾಣ, ಆಂಧ್ರಪ್ರದೇಶ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪಾಕಿಸ್ತಾನದಲ್ಲಿ 10 ಸಾವಿರ ರೂಪಾಯಿ ಸಿಲಿಂಡರ್ ಆಗಿದೆ.

Mon Feb 20 , 2023
ಬಾಗಲಕೋಟೆ :ಪಾಕಿಸ್ತಾನದಲ್ಲಿ 10 ಸಾವಿರ ರೂಪಾಯಿ ಸಿಲಿಂಡರ್ ಆಗಿದೆ. ನಮ್ಮಲ್ಲಿ 100 ರೂಪಾಯಿ ಹೆಚ್ಚಾದ್ರೆ ಮೋದಿ ಕಾರಣ ಅಂತಾರೆ. 10 ರೂಪಾಯಿ ಪೆಟ್ರೋಲ್ ಹೆಚ್ಚಾದ್ರೆ ಧಿಕ್ಕಾರ, ಧಿಕ್ಕಾರ ಮೋದಿಗೆ ಧಿಕ್ಕಾರ ಅಂತಾರೆ. ಹೋಗ್ರಾಪ್ಪಾ ಮಕ್ಕಳ ಹೋಗ್ರಿ, ಪಾಕಿಸ್ತಾನಕ್ಕೆ ಹೋಗಿ ಇರ್ರಿ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದಾರೆ.  ನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಶಾಸಕ ಯತ್ನಾಳ್,ನಮ್ಮ ಗಾಂಧಿ ಮುತ್ಯಾ ಪಾಕಿಸ್ತಾನ ಮಾಡಿ ಕೊಟ್ಟಾನಲ್ಲ. ಹೋಗ್ರಿ ಮಕ್ಕಳ […]

Advertisement

Wordpress Social Share Plugin powered by Ultimatelysocial