ನಂಜನಗೂಡಿನಲ್ಲಿ ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಜಾಥಾ.

ಮೈಸೂರು ಜಿಲ್ಲಾ ಪೊಲೀಸ್ ಹಾಗೂ ನಂಜನಗೂಡು ಸಂಚಾರಿ ಪೊಲೀಸ್ ಠಾಣಾ ವತಿಯಿಂದ ಇಂದು ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಸರ್ಕಾರಿ ಪದವಿ ಪೂರ್ವ ಕಾಲೇಜ್ ಆವರಣದಿಂದ ಹೊರಟ ಜಾಥಾ.ಜಾಥಾದಲ್ಲಿ ನೂರಾರು ವಿದ್ಯಾರ್ಥಿಗಳು ಹಾಗೂ ಪೊಲೀಸ್ ಸಿಬ್ಬಂದಿಗಳು ಭಾಗಿಯಾಗಿದ್ದರು.ಸಂಚಾರಿ ಪೊಲೀಸ್ ಠಾಣಾ ಪಿಎಸ್ಐ ಯಾಸ್ಮಿನ್ ತಾಜ್ ಜಾಥಾಕ್ಕೆ ಚಾಲನೆ ನೀಡಿದರು.ವಿವಿಧಘೋಷಣಾ ಪಲಕಗಳನ್ನಿಡಿದು ಘೋಷಣೆಗಳನ್ನು ಕೂಗುತ್ತಾ ಜನರಲ್ಲಿ ಅರಿವು ಮೂಡಿ ಸುತ್ತ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಾಥಾವು ಸಾಗಿತು.ಬಳಿಕ ಪಿಎಸ್ಐ ಯಾಸ್ಮಿನ್ ತಾಜ್ ಮಾತನಾಡಿ ಸಂಚಾರಿ ನಿಯಮ ಪಾಲಿಸಿ ಅಪರಾಧ ತಡೆಯುವಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಈ ಜಾತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದರು.ಶಾಲಾ ಮಕ್ಕಳು, ಶಿಕ್ಷಕರು, ಪೊಲೀಸರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಾಮೂಹಿಕವಾಗಿ ಜಾದಳ ಪಕ್ಷ ಸೇರ್ಪಡೆಯಾಗುತ್ತಿರುವುದು ಸಂತಸದ ವಿಚಾರ ಎಂದು ಎಂ ಆರ್ ಮಂಜುನಾಥ್ ತಿಳಿಸಿದರು.

Sat Dec 17 , 2022
ತಾಲೂಕಿನ ಬೋರೆದೊಡ್ಡಿ ಉದ್ದಟ್ಟಿ, ಮಾವತ್ತೂರು ಗ್ರಾಮಗಳಲ್ಲಿ ಜಾದಳ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರವರು ಕೈಗೊಂಡಿದ್ದ ಜನಪರ ಕಾರ್ಯಕ್ರಮಗಳೇ ನನ್ನ ಗೆಲುವಿಗೆ ಶ್ರೀರಕ್ಷೆಯಾಗಿದೆ. ಕ್ಷೇತ್ರದಲ್ಲಿ ಜನತಾದಳ ಪರ್ವ ಮುಂದುವರೆದಿದ್ದು ಪಕ್ಷದ ತತ್ವ ಸಿದ್ಧಾಂತಗಳಿಗೆ ಒಪ್ಪಿ ಹಾಗೂ ನನ್ನ ಪಕ್ಷ ಸಂಘಟನೆ ಬಡವರಿಗೆ ಹಮ್ಮಿಕೊಂಡಿರುವ ಜನಪರ ಕಾರ್ಯಕ್ರಮಗಳು, ನಿರುದ್ಯೋಗಿ ವಿದ್ಯಾರ್ಥಿಗಳಿಗೆ ವಿವಿಧ ತರಬೇತಿ ಶಿಬಿರಗಳನ್ನು ಹಮ್ಮಿಕೊಂಡು ಅವರಿಗೆ ಉದ್ಯೋಗ ದೊರಕಿಸುವ […]

Advertisement

Wordpress Social Share Plugin powered by Ultimatelysocial