ವಿದ್ಯಾರ್ಥಿಗಳ ಜೊತೆಗೆ ಕೇಂದ್ರ ಸಚಿವ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವೀಕ್ಷಣೆ ಮಾಡಿದ ಹುಬ್ಬಳ್ಳಿಯ ಸವಾಯಿ ಗಂಧರ್ವ ಹಾಲ್ ನಲ್ಲಿ ಪರೀಕ್ಷಾ ಪೇ ಚರ್ಚಾ ವೀಕ್ಷಣೆಗೆ ಅವಕಾಶ ಮಾಡಲಾಗಿದ್ದು, ಕಾಲೇಜಿನ ವಿದ್ಯಾರ್ಥಿಗಳ ಜೊತೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವೀಕ್ಷಣೆ ಮಾಡಿದರು. ಇನ್ನೂ ಸುಮಾರು ಐದು ಕಾಲೇಜ್ ನ ವಿದ್ಯಾರ್ಥಿಗಳು ಮೋದಿ ಅವರ ಪರೀಕ್ಷಾ ಪೇ ಚರ್ಚೆ ಕಾರ್ಯಕ್ರಮ ವೀಕ್ಷಣೆ ಮಾಡಿದ್ದು, ಕೇಂದ್ರ ಸಚಿವ ಜೋಶಿ ಜೊತೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳು ಸಾಥ್ ನೀಡದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕಾಂಗ್ರೆಸ್ ಸುಳ್ಳು ಹೇಳುತ್ತದೆ ಎನ್ನುವುದಕ್ಕೆ ಇತಿಹಾಸವೇ ಸಾಕ್ಷಿ.

Fri Jan 27 , 2023
ಚಿಕ್ಕಮಗಳೂರು, ಜನವರಿ 27: 2023ರ ವಿಧಾನಸಭೆ ಚುನಾವಣೆಗೆ ಬಿಜೆಪಿ ಸಕಲ ಸಿದ್ಧತೆಗಳನ್ನು ನಡೆಸುತ್ತಿದ್ದು, ನಿಶ್ಚಳ ಬಹು ಮತದೊಂದಿಗೆ ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ. ಹತಾಶರಾಗಿರುವ ಕಾಂಗ್ರೆಸ್‌ನವರು ಉಚಿತಗಳ ಮಹಾಪೂರವನ್ನೇ ಹರಿಸುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕಾಂಗ್ರೆಸ್‌ ವಿರುದ್ಧ ವ್ಯಂಗ್ಯವಾಡಿದರು. ಗುರುವಾರ ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸುಳ್ಳು ಹೇಳುತ್ತದೆ ಎನ್ನುವುದಕ್ಕೆ ಇತಿಹಾಸವೇ ಸಾಕ್ಷಿಯಾಗಿದ್ದು ರಾಜಸ್ಥಾನ ಚುನಾವಣೆಯಲ್ಲಿ ರಾಹುಲ್‌ ಗಾಂಧಿ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದು […]

Advertisement

Wordpress Social Share Plugin powered by Ultimatelysocial