ಬುರ್ಕಾ ತೊಟ್ಟು ಮಾದಪ್ಪನ ಹಾಡು ಹಾಡಿದ ಮುಸ್ಲಿಂ ವಿದ್ಯಾರ್ಥಿನಿ

ಚಾಮರಾಜನಗರ ಭಾರತೀಯ ಪರಿವರ್ತನ ಸಂಘದಿಂದ ಆಯೋಜನೆ ಮಾಡಲಾಗಿದ್ದ ಸ್ಪರ್ಧಾತ್ಮಕ ಪರೀಕ್ಷೆ ಕಾರ್ಯಗಾರ‌.
ಕಾರ್ಯಗಾರದಲ್ಲಿ ಸೋಜುಗಾದ ಸೂಜಿ ಮಲ್ಲಿಗೆ. ಮಾದೇವಾ ನಿಮ್ಮ ಮಂಡೆ ಮ್ಯಾಗೆ ದುಂಡಿ ಮಲ್ಲಿಗೆ ಎಂದು ಹಾಡಿ ರಂಜಿಸಿದ ಮುಸ್ಲಿಂ ವಿದ್ಯಾರ್ಥಿನಿ.
ಚಾಮರಾಜನಗರ ಮಹಿಳಾ ಸರ್ಕಾರಿ ಪದವಿ ಪೂರ್ವ ಕಾಲೇಜಿನ‌ ವಿದ್ಯಾರ್ಥಿನಿ ಉಮೇ ಬಸೀರಾ.
ವಿದ್ಯಾರ್ಥಿನಿ ಹಾಡಿಗೆ ಮನಸೋತು ಶಿಳ್ಳೆ ಚಪ್ಪಾಳೆ‌.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:
Please follow and like us:

Leave a Reply

Your email address will not be published. Required fields are marked *

Next Post

ಸೂಪರ್ ಹಿಟ್ ಸೀರಿಯಲ್ ಗಳ ನಿರ್ದೇಶಕ ಹಯವದನ ಸಿನಿಮಾ ನಿರ್ದೇಶನದತ್ತ - ಸಂಕ್ರಾಂತಿಗೆ ಸೆಟ್ಟೇರಲಿದೆ ಸಿನಿಮಾ.

Tue Dec 20 , 2022
ಶುಭ ಮಂಗಳ, ನಾಗಿಣಿ, ಕಮಲಿ, ಅಗ್ನಿ ಸಾಕ್ಷಿ, ಮಧುಬಾಲ ಸೇರಿದಂತೆ ಹಲವು ಸೂಪರ್ ಹಿಟ್ ಧಾರಾವಾಹಿಗಳ ನಿರ್ದೇಶಕ ಹಯವದನ ಸಿನಿಮಾ ನಿರ್ದೇಶನಕ್ಕೆ ಮೊದಲ ಹೆಜ್ಜೆ ಇಟ್ಟಿದ್ದಾರೆ. ಕಿರುತೆರೆಯಲ್ಲಿ ಸಕ್ರಿಯರಾಗಿರುವ ಹಯವದನ ಅವರ ಮೊದಲ ಸಿನಿಮಾ ಸ್ಕ್ರಿಪ್ಟ್ ಪೂಜೆ ನಡೆದಿದ್ದು ನಾಯಕ ನಟನಾಗಿ ‘ಕಂಬ್ಳಿಹುಳ’ ಸಿನಿಮಾ ಖ್ಯಾತಿಯ ಅಂಜನ್ ನಾಗೇಂದ್ರ ಆಯ್ಕೆಯಾಗಿದ್ದಾರೆ. ಕಿರುತೆರೆಯಲ್ಲಿ ಯಶಸ್ವಿ ನಿರ್ದೇಶಕ ಎನಿಸಿಕೊಂಡಿರುವ ಹಯವದನ ಅವರು ಸಿನಿಮಾದಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಕಿರುತೆರೆಯಲ್ಲಿ ಸಾಕಷ್ಟು ವರ್ಷಗಳಿಂದ ಸಕ್ರಿಯನಾಗಿದ್ದೇನೆ. […]

Advertisement

Wordpress Social Share Plugin powered by Ultimatelysocial