ಎನ್ ಒಸಿ ಪಡೆಯಬೇಕಾದರೆ ಕನ್ನಡ ಕಲಿಕೆ ಕಡ್ಡಾಯ: ಶಿಕ್ಷಣ ಇಲಾಖೆ

ಬೆಂಗಳೂರು: ಶಿಕ್ಷಣ ಸಂಸ್ಥೆಗಳು ಎನ್‌ಒಸಿ ಪಡೆಯಬೇಕಾದರೆ ಕನ್ನಡ ಕಲಿಕೆ ಕಡ್ಡಾಯ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಕೇಂದ್ರ ಪಠ್ಯ ಕ್ರಮ ಬೋಧಿಸುವ ಐಸಿಎಸ್‌ಇ, ಸಿಬಿಎಸ್‌ಇ ಮತ್ತು ಇನ್ನಿತರ ಪಠ್ಯಕ್ರಮ ಬೋಧಿಸುವ ಶಿಕ್ಷಣ ಸಂಸ್ಥೆಗಳು ಎನ್‌ಒಸಿ ಪಡೆಯುವ ಸಂಬಂ ಧ ಶಿಕ್ಷಣ ಇಲಾಖೆಯು ಕರಡು ಅಧಿಸೂಚನೆ ಪ್ರಕಟಿಸಿದೆ.ಕನ್ನಡ ಭಾಷಾ ಅಧಿನಿಯಮ 2015ರ ಪ್ರಕಾರ,ರಾಜ್ಯ ಸರಕಾರದಿಂದ ನಿರಾಕ್ಷೇಪಣ ಪತ್ರ ಪಡೆಯುವ ಶಿಕ್ಷಣ ಸಂಸ್ಥೆಯು ಕನ್ನಡ ಭಾಷೆಯನ್ನು ದ್ವಿತೀಯ ಅಥವಾ ತೃತೀಯ ಭಾಷೆಯಾಗಿ ಕಡ್ಡಾಯವಾಗಿ ಬೋಧಿಸಬೇಕು. ಈ ನಿಯಮಗಳನ್ನು ಉಲ್ಲಂಘಿಸುವ ಅಥವಾ ಸರಿಯಾಗಿ ಪಾಲನೆ ಮಾಡದಿರುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪ್ರಾಥಮಿಕ ಶಿಕ್ಷಣ ಇಲಾಖೆ ಅಧೀನ ಕಾರ್ಯದರ್ಶಿ ಎಚ್‌.ಎಸ್‌. ಶಿವಕುಮಾರ್‌ ಅಧಿಸೂ ಚನೆ ಹೊರಡಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

MOVIE RELEASE:ಕಾರ್ತಿಕ್ ಆರ್ಯನ್ ಅವರ ಭೂಲ್ ಭುಲೈಯಾ 2 ಮಾರ್ಚ್ 25 ರಂದು RRR ಸೀಲ್ ಮಾಡಿದ ನಂತರ ಮೇ 20 ರಂದು ಥಿಯೇಟರ್ಗಳಿಗೆ ಬರಲಿದೆ;

Wed Feb 2 , 2022
ಫೆಬ್ರವರಿ 2 ರಂದು, ಕಾರ್ತಿಕ್ ಆರ್ಯನ್ ಅವರ ಭೂಲ್ ಭುಲೈಯಾ 2 ರ ನಿರ್ಮಾಪಕರು ಚಿತ್ರದ ಹೊಸ ಬಿಡುಗಡೆ ದಿನಾಂಕವನ್ನು ಘೋಷಿಸಿದರು. ಅನೀಸ್ ಬಾಜ್ಮೀ ಅವರ ನಿರ್ದೇಶನದ ಸಾಹಸವು ಮೊದಲು ಮಾರ್ಚ್ 25 ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ, ಈಗ ಮೇ 20, 2022 ರಂದು ಬಿಡುಗಡೆಯಾಗಲಿದೆ. ಇದು ಜೂನಿಯರ್ NTR ಮತ್ತು ರಾಮ್ ಚರಣ್ ಅವರ RRR ಅನ್ನು ಮಾರ್ಚ್ 25 ರಂದು ಮೊಹರು ಮಾಡಿದ ನಂತರ ಬಂದಿದೆ. ಭೂಲ್ […]

Advertisement

Wordpress Social Share Plugin powered by Ultimatelysocial