ಶಾಸಕ ಸುಭಾಷ್ ಗುತ್ತೇದಾರರಿಂದ ಝಿರಾಕ್ಸ್ ಯಂತ್ರ ವಿತರಣೆ.

 

ವಿಕಲಚೇತನರು ಸಮಾಜದಲ್ಲಿ ಸ್ವಾವಲಂಬನೆಯಿಂದ ಜೀವನ ಸಾಗಿಸಲು ಸರ್ಕಾರವು ಅನೇಕ ಯೋಜನೆಗಳನ್ನು ರೂಪಿಸಿದೆ ಅರ್ಹ ವಿಕಲಚೇತನರು ಆ ಯೋಜನೆಗಳ ಲಾಭ ಪಡೆಯಬೇಕು ಎಂದು ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಹೇಳಿದರು.ಬುಧುವಾರ ಆಳಂದ ಪಟ್ಟಣದ ತಮ್ಮ ಗೃಹ ಕಚೇರಿಯಲ್ಲಿ 8ಜನ ವಿಕಲಚೇತನ ಫಲಾನುಭವಿಗಳಿಗೆ ಸರ್ಕಾರದಿಂದ ಮಂಜೂರಾದ ಜರಾಕ್ಸ್ ಯಂತ್ರಗಳನ್ನು ವಿತರಿಸಿ ಮಾತನಾಡಿದರು.
ಫಲಾನುಭವಿಗಳಾದ ಶರಣಬಸಪ್ಪ ವಗ್ಗಾಲೆ, ಶ್ರೀಶೈಲ ಸಿದ್ಧಾರೂಢ ಗುಳಗಿ ಸಚಿನ ಶಿವಾನಂದ ಬಿರಾದಾರ, ಶ್ರೀಶೈಲ ಪಾಟೀಲ, ಪುತಳಾಬಾಯಿ ಗಡಬಳ್ಳಿ, ಜೈಕುಮಾರ ರಾಮಚಂದ್ರ,  ಇವರುಗಳಿಗೆ ಶಾಸಕರಾದ ಸುಭಾಷ ಆರ್ ಗುತ್ತೇದಾರ ಅವರು ಜರಾಕ್ಸ್ ಯಂತ್ರಗಳನ್ನು ವಿತರಿಸಿದರು.ಈ ಸಂದರ್ಭದಲ್ಲಿ ಹಿರಿಯ ಮುಖಂಡರಾದ ವಿಠ್ಠಲರಾವ ಪಾಟೀಲ, ಹಿರಿಯ ಮುಖಂಎರಾದ ಮಲ್ಲಣ್ಣ ನಾಗೂರೆ, ಮಲ್ಲಿಕಾರ್ಜುನ ಕಂದಗೂಳೆ, ಹಣಮಂತ ಕಾಬಡೆ, ದಿಲೀಪ್, ಸಿದ್ದು ತೊಳನೂರ, ದತ್ತಾ ಪಾಟೀಲ, ಲಿಂಗರಾಜ ಉಡಗಿ, ಈರಣ್ಣ ಹತ್ತರಕಿ, ಹಾಗೂ ಸುತ್ತಮುತ್ತಲಿನ ಗ್ರಾಮಗಳ ಹಿರಿಯ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಂವಿಧಾನ ಶಿಲ್ಪಿ,ಬಾಬಾ ಸಾಹೇಬ್ ಬಿ ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಪಲ್ಲವಿ ಗಣೇಶ್.

Thu Mar 2 , 2023
  ಅವರು ತಾಲ್ಲೂಕಿನ ಬೂಕನಕೆರೆ ಹೋಬಳಿ ವಿಠಲಾಪುರ ಗ್ರಾಮ ಪಂಚಾಯಿತಿಯ ಹಿಂದಿನ ಅಧ್ಯಕ್ಷೆಯಾಗಿದ್ದ ಸಾಕಮ್ಮ ರಾಜೀನಾಮೆಯಿಂದ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಎರಡು ವರ್ಷದಿಂದ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತಿರುವ ಪಲ್ಲವಿ ಗಣೇಶ್ ಇಂದು ಪ್ರಭಾರ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದು ಎಂದು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಗೀತಾ ತಿಳಿಸಿದರು.ನೂತನವಾಗಿ ಪ್ರಭಾರ ಅಧ್ಯಕ್ಷೆಯಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಪ್ರಭಾರ ಅಧ್ಯಕ್ಷೆ ಪಲ್ಲವಿ ಗಣೇಶ್ ನನ್ನ ಅವಧಿಯಲ್ಲಿ ಪಕ್ಷಭೇದ ಮರೆತು ಸರ್ವ ಸದಸ್ಯರು ಜೊತೆಗೂಡಿ ಗ್ರಾಮ […]

Advertisement

Wordpress Social Share Plugin powered by Ultimatelysocial