ಇದೆಂಥಾ ಚಿತ್ರಹಿಂಸೆ..! ಅಮ್ಮ I love you -ಡೆತ್​​ನೋಟ್​​ ಬರೆದಿಟ್ಟು ʼವಿದ್ಯಾರ್ಥಿಆತ್ಮಹತ್ಯೆʼ.

 

 ಕಾಲೇಜಿನಲ್ಲಿ ಕಿರುಕುಳ ತಾಳಲಾಗದೆ ʻಅಮ್ಮ ಐ ಲವ್​ ಯೂʼ -ಡೆತ್​​ನೋಟ್​​ ಬರೆದಿಟ್ಟು ವಿದ್ಯಾರ್ಥಿಆತ್ಮಹತ್ಯೆಗೈದ ಘಟನೆ ಬೆಳಕಿಗೆ ಬಂದಿದೆ.ಹೈದರಾಬಾದ್​ನ ಶ್ರೀ ಚೈತನ್ಯ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬನಿಗೆ ಉಪನ್ಯಾಸಕರ ಪದೇ ಪದೇ ನೀನು ಫೈಲ್​ ಆಗಿದ್ದೀಯಾ ಅಂತ ಹೀಯಾಳಿಸುತ್ತಿದ್ದರು. ಅಷ್ಟೆ ಅಲ್ಲದೇ ಆತನಿಗೆ ಚಿತ್ರಹಿಂಸೆ ನೀಡುತ್ತಾ ಆತನಿಗೆ ಹೆಚ್ಚು ಒತ್ತಡ ಹಾಕುತ್ತಿದ್ದರು. ಇದಕ್ಕೆ ಬೇಸತ್ತ ಯುವಕ ಅಮ್ಮ ಐ ಲವ್​ ಯೂ -ಡೆತ್​​ನೋಟ್​​ ಬರೆದಿಟ್ಟು ವಿದ್ಯಾರ್ಥಿಆತ್ಮಹತ್ಯೆ ಶರಣಾಗಿದ್ದಾನೆ. ಮೃತಪಟ್ಟ ವಿದ್ಯಾರ್ಥಿ ಸಾತ್ವಿಕ್‌ಎಂದು ಗುರುತಿಸಲಾಗಿದೆ.ಬಳಿಕ ಈ ವಿಚಾರ ತಿಳಿದು ಕಾಲೇಜಿಗೆ ಆಗಮಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಕೂಡಲೇ ಪೊಲೀಸರು ಆಗಮಿಸಿದ್ದರು ವಿದ್ಯಾರ್ಥಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಕಳುಹಿಸಲಾಯಿತು. ಪರಿಶೀಲನೆ ವೇಳೆ ಡೆತ್​​ನೋಟ್​​ ಪತ್ತೆಯಾಗಿದ್ದು, ಆದರಲ್ಲಿ ಆತನಿಗೆ ಉಪನ್ಯಾಸಕರು ನೀಡಿದ ಕಷ್ಟವನ್ನು ವರ್ಣಿಸಿದ್ದನು. ಬಳಿಕ ಉಪನ್ಯಾಕರ ವಿರುದ್ಧ ಕ್ರಮಕೈಗೊಳ್ಳಲಾಗಿದೆ.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಏರ್ ಏಷ್ಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ.

Fri Mar 3 , 2023
  ಗುರುವಾರ ಭುವನೇಶ್ವರದಿಂದ ಪುಣೆಗೆ ಹೊರಟಿದ್ದ ಏರ್ ಏಷ್ಯಾ ವಿಮಾನ(Air Asia flight) ಟೇಕ್ ಆಫ್ ಆದ ಕೆಲವೇ ಹೊತ್ತಿಗೆ ಹಕ್ಕಿ ಡಿಕ್ಕಿಯಾಗಿದ್ದು, ಭುವನೇಶ್ವರದ ಬಿಜು ಪಟ್ನಾಯಕ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ವಿಮಾನ ನಿಲ್ದಾಣ ಪ್ರಾಧಿಕಾರ ತಿಳಿಸಿದೆ.ವಿಮಾನ ಟೇಕ್ ಆಫ್ ಆದ ಕೂಡಲೇ ಪುಣೆಗೆ ತೆರಳುತ್ತಿದ್ದ ಏರ್ ಏಷ್ಯಾ ವಿಮಾನವು ಭುವನೇಶ್ವರದ ಬಿಜು ಪಟ್ನಾಯಕ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಎಲ್ಲಾ […]

Advertisement

Wordpress Social Share Plugin powered by Ultimatelysocial